ಗುಳೆ ಹೋಗದೆ “ದುಡಿಯೋಣು ಬಾ’

Team Udayavani, Mar 17, 2021, 4:42 PM IST

ಗುಳೆ ಹೋಗದೆ “ದುಡಿಯೋಣು ಬಾ’

ಕಾರಟಗಿ: ತಾಲೂಕಿನ ಚಳ್ಳೂರು ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದ ದುಡಿಯೋಣ ಬಾ ಅಭಿಯಾನಕ್ಕೆ ಗ್ರಾಪಂ ಅಧ್ಯಕ್ಷ ವಿಜಯ ಕುಮಾರ ಚಾಲನೆ ನೀಡಿದರು.

ಅಭಿಯಾನದಲ್ಲಿ ಪಾಲ್ಗೊಂಡ ಗ್ರಾಪಂ ಅಭಿವೃದ್ಧಿ ಅಧಿಕಾರಿ ಭಾರ್ಗೇಶ್ವರಿ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಬೇಸಿಗೆಯ ಸಮಯದಲ್ಲಿ ಮೂರು ತಿಂಗಳು ಕೆಲಸ ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ “ದುಡಿಯೋಣ ಬಾ’ ಎಂಬ ಯೋಜನೆಜಾರಿಗೆ ತಂದಿದೆ. ಗುಳೆ ತಡೆಯುವ ಉದ್ದೇಶದಿಂದ ನರೇಗಾಯೋಜನೆಯಲ್ಲಿ ಸ್ಥಳೀಯವಾಗಿ ಕೆಲಸ ಒದಗಿಸಲು ಈಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಸದುಪಯೋಗ ಪಡೆಯಿರಿ ಎಂದರು.

ಗ್ರಾಪಂ ಉಪಾಧ್ಯಕ್ಷರಾದ ಹುಲಿಗೆಮ್ಮ ಕಳಕಪ್ಪ, ಸದಸ್ಯರಾದಮಂಜುನಾಥ, ಹನುಮನಗೌಡ, ಸಿದ್ದಪ್ಪ, ವೆಂಕಟೇಶ, ಶಾಂತಮ್ಮವೆಂಕಟೇಶ, ಶ್ರೀನಿವಾಸ್‌, ಮಹಾದೇವಪ್ಪ, ಚಿದಾನಂದಪ್ಪ,ಗ್ರಾಪಂ ಸಿಬ್ಬಂದಿಗಳಾದ ಎಸ್‌ಡಿಎ ಮಂಜುನಾಥ್‌,ಹನುಮಂತ, ಶರಣಪ್ಪ, ಹನುಮೇಶ, ಶಂಕಲಿಂಗ, ಗಂಗಮ್ಮ, ಶಶಿಕಲಾ, ಮಂಜುನಾಥ ಸೇರಿದಂತೆ ಇನ್ನಿತರಿದ್ದರು.

ಬಂಡರಗಲ್ಲ ಗ್ರಾಮದಲ್ಲಿ 261 ಜನರಿಂದ ಕೆಲಸ :

ಕುಷ್ಟಗಿ: ತಾಲೂಕಿನ ಕಾಟಾಪುರ ಗ್ರಾಪಂ ವ್ಯಾಪ್ತಿಯ ಬಂಡರಗಲ್ಲ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯೋಣ ಬಾ ಅಭಿಯಾನಕ್ಕೆ ಸಹಾಯಕ ನಿರ್ದೇಶಕ ವೆಂಕಟೇಶವಂದಾಲ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, 60ದಿನಗಳ ಕಾಲದ ಬೇಸಿಗೆ ಸಂದರ್ಭದಲ್ಲಿಅಕುಶಲ ಕೂಲಿ ಕಾರ್ಮಿಕರಿಗೆ ಕೆಲಸನೀಡುವ ಉದ್ದೇಶದ ಹಿನ್ನೆಲೆಯಲ್ಲಿ ಈ ಅಭಿಯಾನ ಆಯೋಜಿಸಲಾಗಿದೆ.ಈ ಅಭಿಯಾನ ಮಾ. 15ರಿಂದ3 ತಿಂಗಳವರೆಗೆ ನಿರಂತರವಾಗಿ ನಡೆಯಲಿದೆ ಎಂದರು.

ತಾಲೂಕು ಐಇಸಿ ಸಂಯೋಜಕ ಚಂದ್ರಶೇಖರ ಹಿರೇಮಠ ಮಾತನಾಡಿ,ಕಾಟಾಪೂರ ಗ್ರಾಪಂ ವ್ಯಾಪ್ತಿಯ ದುಡಿಯೋಣು ಬಾ ಅಭಿಯಾನ ಗುಳೆತಡೆಯುವ ಉದ್ದೇಶ ಹೊಂದಿದೆ. ಸದರಿ ಅಭಿಯಾನದಲ್ಲಿ 261 ಜನರು ಕೆಲಸ ಮಾಡುತ್ತಿದ್ದಾರೆ ಎಂದರು. ಗ್ರಾಪಂ ಅಧ್ಯಕ್ಷ ಮಂಜುನಾಥ ಪಾವಿ, ಪಿಡಿಒ ಹರೀಶ ಮೆಣಸಿನಕಾಯಿ, ಗ್ರಾಪಂ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

S.Korea: Plane skids on runway and hits wall: Watch video here

S.Korea: ರನ್‌ ವೇಯಲ್ಲಿ ಸ್ಕಿಡ್‌ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.