ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ಸ್ವಾಗತಾರ್ಹ
Team Udayavani, Dec 12, 2021, 4:19 PM IST
ಯಲಬುರ್ಗಾ: ರಾಜ್ಯದಲ್ಲಿ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಗಾಗಿ ಮೊಟ್ಟೆ, ಬಾಳೆ ಹಣ್ಣುವಿತರಿಸುತ್ತಿರುವುದು ಸ್ವಾಗತಾರ್ಹ. ಆದರೆ ಕೆಲ ಸ್ವಾಮಿಗಳು ವಿರೋಧ ಮಾಡುತ್ತಿರುವುದು ಸರಿಯಲ್ಲ. ಸರಕಾರ ಯಾವುದೇ ಒತ್ತಡಕ್ಕೂ ಮಣಿಯದೇಯೋಜನೆ ಮುಂದುವರಿಸುವಂತೆ ಆಗ್ರಹಿಸಿ ಎಸ್ಎಫ್ಐ ತಾಲೂಕು ಘಟಕದ ವತಿಯಿಂದ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿತಹಶೀಲ್ದಾರ್ ಕಚೇರಿಯಲ್ಲಿ ಆಹಾರನಿರೀಕ್ಷಕ ಮಲ್ಲಿಕಾರ್ಜುನ ಶಾಸ್ತ್ರೀಮಠ ಅವರಿಗೆ ಮನವಿ ಸಲ್ಲಿಸಲಾಯಿತು.
ನೇತೃತ್ವ ವಹಿಸಿದ್ದ ಎಸ್ಎಫ್ಐಜಿಲ್ಲಾ ಕಾರ್ಯದರ್ಶಿ ಎಂ. ಶಿದ್ದಪ್ಪಮಾತನಾಡಿ, ಕಲ್ಯಾಣ ಕರ್ನಾಟಕದಕೊಪ್ಪಳ, ಬೀದರ್, ಯಾದಗಿರಿ,ಕಲಬುರಗಿ, ಬೀದರ್, ಬಳ್ಳಾರಿ,ರಾಯಚೂರು ಸೇರಿದಂತೆ ಬಿಜಾಪುರಜಿಲ್ಲೆಯಲ್ಲಿ 1ರಿಂದ 8ನೇ ತರಗತಿವರೆಗೆಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವಮಕ್ಕಳು ಅಪೌಷ್ಟಿಕತೆ ಮತ್ತುರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮೀಕ್ಷಾ ವರದಿಯ ಹಿನ್ನೆಲೆಯಲ್ಲಿ ಮಕ್ಕಳಿಗೆ ಅಪೌಷ್ಟಿಕತೆ ನಿವಾರಣೆಗಾಗಿ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರದಲ್ಲಿ 3 ದಿನ ಮೊಟ್ಟೆ ಮತ್ತುಬಾಳೆಹಣ್ಣು ವಿತರಿಸುವುದನ್ನು ಭಾರತವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ರಾಜ್ಯ ಸಮಿತಿ ಸ್ವಾಗತಿಸುತ್ತದೆ ಎಂದರು.
ಅಲ್ಲಾಬಕ್ಷಿ ಸಿಂಧನೂರು, ಮರಿಸ್ವಾಮಿ ಮಂಡಲಗೆರಿ, ರುದ್ರಯ್ಯ, ಜಗದೀಶ, ಮಂಜುನಾಥ, ಸುರೇಶ,ವೆಂಕಟೇಶ, ಮುತ್ತಪ್ಪ, ರಾಜು, ಗಣೇಶ,ಶಿವಕುಮಾರ, ನಾಗರಾಜ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.