ಉಪ ಆರೋಗ್ಯ ಕೇಂದ್ರಕ್ಕೆ ಪುನಃ ವಿದ್ಯುತ್‌ ಸಂಪರ್ಕ

Team Udayavani, Mar 7, 2021, 7:47 PM IST

Electrical connection

ದೋಟಿಹಾಳ: ಸಮೀಪದ ಶಿರಗುಂಪಿ ಗ್ರಾಮದ ಉಪ ಆರೋಗ್ಯ ಕೇಂದ್ರಕ್ಕೆ ವಿದ್ಯುತ್‌ ಸಂಪರ್ಕ ನೀಡಬೇಕೆಂದು ಶಾಸಕ ಅಮರೇಗೌಡ ಪಾಟೀಲ್‌ ಬಯ್ನಾಪೂರ ಅ ಧಿಕಾರಿಗಳಿಗೆ ಮಾಹಿತಿ ನೀಡಿದ ಕಾರಣ ಹಾಗೂ ಗ್ರಾಪಂನವರು ಸೋಮವಾರದೊಳಗೆ ಬಾಕಿ ಬಿಲ್‌ ಪಾವತಿಸುತ್ತೇವೆಂದು ಹೇಳಿದ್ದರಿಂದ ಜೆಸ್ಕಾಂ ಅ ಧಿಕಾರಿಗಳು ಶನಿವಾರ ಉಪ ಆರೋಗ್ಯ ಕೇಂದ್ರಕ್ಕೆ ವಿದ್ಯುತ್‌ ಸಂಪರ್ಕ ನೀಡಿದರು.

ನಾಲ್ಕೈದು ದಿನಗಳಿಂದ ವಿದ್ಯುತ್‌ ಸಂಪರ್ಕವಿಲ್ಲದ ಕಾರಣ ರೋಗಿಗಳಿಗೆ ಕತ್ತಲಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಕುರಿತು “ಉದಯವಾಣಿ’ ಪತ್ರಿಕೆ ಮಾ. 4ರಂದು “ರೋಗಿಗಳಿಗೆ ಕತ್ತಲಲ್ಲೇ ಚಿಕಿತ್ಸೆ’ ಎಂಬ ಶೀಷಿರ್ಕೆಯಡಿ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಶಾಸಕರು ಆರೋಗ್ಯ ಕೇಂದ್ರಕ್ಕೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಪಿಡಿಒ ವೆಂಕಟೇಶ ಮಾತನಾಡಿ, ಶಿರಗುಂಪಿ ಗ್ರಾಮದ ಉಪಆರೋಗ್ಯ ಕೇಂದ್ರದ ವಿದ್ಯುತ್‌ ಬಿಲ್‌ ಬಾಕಿ ಇರುವುದರಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು. ಕೇಂದ್ರಕ್ಕೆ ಮರಳಿ ಸಂಪರ್ಕ ನೀಡಲು ತಿಳಿಸಲಾಗಿದೆ. ಇಂದು(ಶನಿವಾರ) ಜೆಸ್ಕಾಂಗೆ ಚೆಕ್‌ ನೀಡಬೇಕಾಗಿತ್ತು. ಆದರೆ ತಾಪಂ ಕಚೇರಿಯಲ್ಲಿ ಮಿಟಿಂಗ್‌ ಇರುವ ಕಾರಣ ನಾನು ಗ್ರಾಪಂ ಕಚೇರಿಗೆ ಹೋಗಿಲ್ಲ. ಸೋಮವಾರದೊಳಗೆ ಅವರಿಗೆ ಚೆಕ್‌ ನೀಡುತ್ತೇನೆ. ಸದ್ಯ ಉಪ ಆರೋಗ್ಯ ಕೇಂದ್ರಕ್ಕೆ ಮರಳಿ ವಿದ್ಯುತ್‌ ಸಂಪರ್ಕ ನೀಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.