ಆಂಗ್ಲ ಮಾಧ್ಯಮ ಹೌಸ್‌ಫುಲ್

•20 ಶಾಲೆಗಳಲ್ಲಿ ಆಂಗ್ಲಮಾಧ್ಯಮ•15 ಶಾಲೆಗಳಲ್ಲಿ ಎಲ್ಲ ಸೀಟ್ ಭರ್ತಿ

Team Udayavani, Jul 8, 2019, 11:01 AM IST

kopala-tdy-1..

ಸಾಂದರ್ಭಿಕ ಚಿತ್ರ

ಕೊಪ್ಪಳ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಸರ್ಕಾರ ಆರಂಭಿಸಿರುವ 20 ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೌಸ್‌ಫುಲ್ ಆಗಿದೆ. ರಾಜ್ಯ ಸರ್ಕಾರ ಪ್ರಸಕ್ತ ವರ್ಷ ಬಡ ಮಕ್ಕಳಿಗೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಬೇಕೆಂದು ಪ್ರಾಯೋಗಿಕವಾಗಿ ಎಲ್ಕೆಜಿ ಹಾಗೂ 1ನೇ ತರಗತಿ ಆರಂಭಿಸಿದೆ. ಆರಂಭದಲ್ಲೇ ಇದಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ.

ಸಾಹಿತಿಗಳ ಹಾಗೂ ಕನ್ನಡಾಭಿಮಾನಿಗಳ ವಿರೋಧದ ಮಧ್ಯೆಯೂ ಸರ್ಕಾರ ಆಂಗ್ಲ ಮಾಧ್ಯಮ ಆರಂಭಿಸಿದ್ದು, ಇಂಗ್ಲಿಷ್‌ ಬೋಧಿಸುವ ಶಿಕ್ಷಕರಿಗೆ ಈಗಾಗಲೇ ತರಬೇತಿಯನ್ನೂ ನೀಡಲಾಗಿದೆ.

ಜಿಲ್ಲೆಯ 20 ಶಾಲೆಗಳಲ್ಲಿ ತಲಾ ಒಂದು ಶಾಲೆಗೆ 30 ವಿದ್ಯಾರ್ಥಿಗಳ ಪ್ರವೇಶಾತಿ ಪಡೆಯಲು ಸರ್ಕಾರ ಸೂಚನೆ ನೀಡಿತ್ತು. ಅದರಂತೆ ಜಿಲ್ಲೆಯಲ್ಲಿನ 15 ಶಾಲೆಗಳಲ್ಲೂ 30 ಸೀಟ್‌ಗಳು ಭರ್ತಿಯಾಗಿವೆ. ಉಳಿದ 5 ಶಾಲೆಗಳಲ್ಲಿ 91 ವಿದ್ಯಾರ್ಥಿಗಳು ಪ್ರವೇಶಾತಿ ಪಡೆದಿದ್ದಾರೆ.

ಹೆಚ್ಚುವರಿ ಬೇಡಿಕೆ: ಜಿಲ್ಲೆಯ ಇಂದರಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 30 ವಿದ್ಯಾರ್ಥಿಗಳಿಗೆ ಪ್ರವೇಶಾತಿ ದೊರೆತಿದ್ದು, ಹೆಚ್ಚುವರಿ 30 ವಿದ್ಯಾರ್ಥಿಗಳ ಪಾಲಕರು ತಮ್ಮ ಮಕ್ಕಳಿಗೆ ಆಂಗ್ಲ ಮಾಧ್ಯಮ ಕಲಿಸಲು ಶಿಕ್ಷಕರಿಗೆ ಬೇಡಿಕೆಯನ್ನಿಟ್ಟಿದ್ದಾರೆ. ಇನ್ನು ಎಲ್. ಹೊಸಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಹನುಮಸಾಗರ ಸರ್ಕಾರಿ ಹಿರಿಯ ಬಾಲಕರ ಪ್ರಾಥಮಿಕ ಶಾಲೆ, ತಾವರಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಂಗ್ಲ ಮಾಧ್ಯಮಕ್ಕೆ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿದ್ದಾರೆ. ಜಿಲ್ಲೆಯ 20 ಶಾಲೆಗಳಲ್ಲಿ ನಾಲ್ಕು ಶಾಲೆಗಳಲ್ಲಿ ಹೆಚ್ಚುವರಿ ಪ್ರವೇಶದ ಬೇಡಿಕೆಯಿದ್ದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ.

ಇಂಗ್ಲಿಷ್‌ ಮೊರೆ ಹೋದ ಪಾಲಕರು: ಕಲಿಕೆಯಲ್ಲಿ ಆಂಗ್ಲ ಭಾಷೆಯ ಬಗ್ಗೆ ಸಾಹಿತಿಗಳು ಸೇರಿದಂತೆ ಕನ್ನಡಪರ ಹೋರಾಟಗಾರರು, ಕನ್ನಡಾಭಿಮಾನಿಗಳು ವಿರೋಧಿಸಿದ್ದು, ಈ ಮಧ್ಯೆಯೂ ಪಾಲಕರು ಮಕ್ಕಳ ಶಿಕ್ಷಣದ ಹಕ್ಕು ನಮಗೆ ಬಿಟ್ಟಿದ್ದು, ನಾವು ಯಾವ ಭಾಷೆ ಆಯ್ಕೆ ಮಾಡಿಕೊಳ್ಳಬೇಕೆನ್ನುವುದು ನಮ್ಮ ತೀರ್ಮಾನ ಎಂದು ನಿರ್ಧರಿಸಿ ಕನ್ನಡದ ಜತೆಯಲ್ಲೇ ಆಂಗ್ಲ ಮಾಧ್ಯಮಕ್ಕೆ ಪ್ರವೇಶಾತಿ ಮಾಡಿಸಲಾಗಿದೆ. ಮುಂದಿನ ವರ್ಷ ಸರ್ಕಾರ ಆಂಗ್ಲ ಬೋಧನೆ ಪಡೆದ ವಿದ್ಯಾರ್ಥಿಗೆ 2ನೇ ತರಗತಿ ಆರಂಭಿಸಿದರೆ ಮಾತ್ರ ಮಕ್ಕಳಿಗೆ ಅನುಕೂಲವಾಗಲಿದೆ. ಕಾಟಾಚಾರಕ್ಕೆ ಆರಂಭಿಸಿದರೆ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಲಿದೆ ಎನ್ನುವ ಮಾತುಗಳು ಪಾಲಕರಿಂದ ಕೇಳಿ ಬಂದಿವೆ.

•ದತ್ತು ಕಮ್ಮಾರ

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.