ಚಿಕಿತ್ಸಾ ಸಮಯದಲ್ಲಿ ಸೋಂಕಿತರಿಗೆ ಕ್ಷೌರ ಮಾಡಿ ಆತ್ಮಸ್ಥೈರ್ಯ ತುಂಬಿದ ಸುರೇಶ್ ಗೆ ಸನ್ಮಾನ

Team Udayavani, Jun 7, 2021, 2:52 PM IST

ಚಿಕಿತ್ಸಾ ಸಮಯದಲ್ಲಿ ಸೋಂಕಿತರಿಗೆ ಕ್ಷೌರ ಮಾಡಿ ಆತ್ಮಸ್ಥೈರ್ಯ ತುಂಬಿದ ಸುರೇಶ್ ಗೆ ಸನ್ಮಾನ

ಗಂಗಾವತಿ: ಕೋವಿಡ್ ಸೋಂಕಿತರಿಗೆ ಚಿಕಿತ್ಸಾ ಸಮಯದಲ್ಲೇ ನಿತ್ಯವೂ ಕ್ಷೌರ ಮಾಡುವ ಮೂಲಕ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಿದ ಕ್ಷೌರಿಕ ಸುರೇಶ ಅವರನ್ನು ಆಸ್ಪತ್ರೆ ಮತ್ತು ಸಹಕಾರ ಮಹಾಮಂಡಳದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕ ಜಿ.ಶ್ರೀಧರ ಮಾತನಾಡಿ, ಕೋವಿಡ್ ಪ್ರತಿಯೊಬ್ಬ ಮನುಷ್ಯನಿಗೂ ತೊಂದರೆ ಕೊಟ್ಟಿದೆ. ಲಾಕ್ ಡೌನ್ ಪರಿಣಾಮ ವೃತ್ತಿಪರ ಕೆಲಸಗಾರರು ಕಳೆದ ಎರಡು ವರ್ಷಗಳಿಂದ ಬದುಕು ನಡೆಸುವುದು ದುಸ್ತರವಾಗಿದೆ. ಇಂತಹ ಕಷ್ಟದ ಮಧ್ಯೆ ಸುರೇಶ್ ನಡುವೆ ನಿತ್ಯವೂ ಕೋವಿಡ್ ಸೋಂಕಿತರಿಗೆ ಕ್ಷೌರ ಮಾಡುವ ಮೂಲಕ ಅವರು ಸ್ವಚ್ಚತೆಯಿಂದ ಕೂಡಿರಲು ಮತ್ತು ಅವರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಿದ್ದು ಶ್ಲಾಘನೀಯವಾಗಿದೆ. ಇಂತವರನ್ನು ಗುರುತಿಸುವ ಕಾರ್ಯವಾಗಬೇಕು ಎಂದರು.

ಇದನ್ನೂ ಓದಿ:‘ಜೀವನ ಪರ್ಯಂತ ನಿನ್ನನ್ನು ಮಿಸ್ ಮಾಡ್ಕೋತಿನಿ’: ಚಿರು ನೆನೆದು ಭಾವುಕರಾದ ಅರ್ಜುನ್ ಸರ್ಜಾ

ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ. ಈಶ್ವರ ಸವಡಿ, ಸಹಕಾರ ಮಹಾಮಂಡಳಿಯ ವಿರೂಪಾಕ್ಷಪ್ಪ ಮುಷ್ಠಿ, ಡಾ. ಆರಾಧ್ಯ,ಡಾ.ಸೂಗಮ್ಮ, ಡಾ.ಮಂಜುನಾಥ, ಡಾ.ಕಿರಣ್, ಮಲ್ಲಿಕಾರ್ಜುನ, ಸುನಿತಾ, ಶಂಕರ್ ಇದ್ದರು

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.