ಗುಳೆ ಹೋದವರನ್ನು ಕಂಡರೆ ಭಯ
Team Udayavani, Mar 31, 2020, 6:04 PM IST
ಸಾಂದರ್ಭಿಕ ಚಿತ್ರ
ಕಾರಟಗಿ: ಕೋವಿಡ್ 19 ವೈರಸ್ ಹಾವಳಿ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಆಂತಕ ಮೂಡಿಸಿದೆ. ದೂರದ ಊರುಗಳಿಂದ ಬರುವವರ ಮೇಲೆ ಸಂಶಯ ಪಡುವವರು ಹೆಚ್ಚಾಗಿದ್ದರಿಂದ ವಾಹನಗಳಲ್ಲಿ ಬಂದ ಜನರನ್ನು ಕಂಡ ಕೂಡಲೇ ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.
ಈಗಾಗಲೇ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ವಾಹನಗಳ ತಪಾಸಣೆ ಕೂಡ ನಡೆದಿದ್ದು, ರಾಜ್ಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳ ಓಡಾಟ ಹೆಚ್ಚುತ್ತಿದೆ. ದೂರದ ಬೆಂಗಳೂರು ಮತ್ತು ಇತರೆ ಜಿಲ್ಲೆಗಳಿಗೆ ಗುಳೆ ಹೋದವರು ಖಾಸಗಿ ವಾಹನಗಳಲ್ಲಿ ತಮ್ಮ ಊರುಗಳಿಗೆ ಆಗಮಿಸುತ್ತಿದ್ದು, ಗ್ರಾಮಗಳ ಜನತೆ ಗುಳೆಯಿಂದ ಬಂದವರನ್ನು ಆಸ್ಪತ್ರೆಗೆ ಕಳಿಸುವ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲವರು ಊರಿಗೆ ಬಂದ ವ್ಯಕ್ತಿಗಳ ಪೂರ್ವಾಪರ ವಿಚಾರಣೆ ನಡೆಸಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡುತ್ತಿದ್ದು, ಇದರಿಂದ ಆತಂಕಗೊಂಡ ಜನರು ಆಸ್ಪತ್ರೆಗೆ ಆಗಮಿಸಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.