ಕೊಪ್ಪಳದಲ್ಲಿ 5 ದಿನ ಸಂಪೂರ್ಣ ಲಾಕ್‌ಡೌನ್ : ಹಳ್ಳಿಗಳಲ್ಲಿ ಡಂಗೂರ ಸಾರಿ ಜಾಗೃತಿ
Team Udayavani, May 16, 2021, 9:40 PM IST
ಕೊಪ್ಪಳ: ಜಿಲ್ಲಾಡಳಿತವು ಜಿಲ್ಲೆಯಲ್ಲಿ ಮೇ.17 ರಿಂದ ಐದು ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರವಿವಾರ ತಾಲೂಕಿನ ಗೊಂಡಬಾಳ ಸೇರಿದಂತೆ ಇತರೆ ಗ್ರಾಮದಲ್ಲಿ ಡಂಗೂರ ಸಾರುವ ಮೂಲಕ ಕೋವಿಡ್ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಯಿತು.
ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿವೆ. ಸೋಂಕಿತರ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿರುವುದರಿಂದ ಜಿಲ್ಲಾಡಳಿತವು ಅನಿವಾರ್ಯವಾಗಿ ಲಾಕ್‌ಡೌನ್ ಅನ್ನು ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಿದ್ದು ಮೇ.17 ರಿಂದ ಮೇ.21ರ ವರೆಗೂ ಬಿಗಿಯಾದ ಲಾಕ್‌ಡೌನ್ ಘೋಷಣೆ ಮಾಡಿದೆ. ಹಾಗಾಗಿ ಎಲ್ಲ ಗ್ರಾಮಗಳಲ್ಲೂ ಡಂಗೂರ ಸಾರಿಸಲಾಗುತ್ತಿದ್ದು, ಮನೆಯಿಂದ ಯಾರು ಹೊರಗೆ ಬರದಂತೆ, ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಡಂಗೂರ ಸಾರುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.