ಕುಷ್ಟಗಿ : ರಾಷ್ಟ್ರ ಧ್ವಜಾರೋಹಣದ ವೇಳೆ ತೊಡಕು, ಎರಡು ನಿಮಿಷ ತಡವಾಗಿ ನೆರವೇರಿದ ಧ್ವಜಾರೋಹಣ
Team Udayavani, Sep 17, 2022, 9:43 AM IST
ಕುಷ್ಟಗಿ : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ರಾಷ್ಟ್ರ ಧ್ವಜಾರೋಹಣ ತೊಡಕಾದ ಹಿನ್ನೆಲೆಯಲ್ಲಿ ಎರಡು ನಿಮಿಷ ತಡವಾಗಿ ಧ್ವಜಾರೋಹಣ ವಾಯಿತು.
ಇಲ್ಲಿನ ತಾಲೂಕಾಡಳಿತದಲ್ಲಿ ಶನಿವಾರ ಧ್ವಜಾರೋಹಣ ವೇಳೆ ತಹಸೀಲ್ದಾರ ಎಂ.ಗುರುರಾಜ್ ಚಲವಾದಿ ಅವರು, ಧ್ವಜಾರೋಹಣ ನೆರವೇರಿಸಿದ ವೇಳೆ ರಾಷ್ಟಧ್ವಜಾ ಅರೆ ಬರೆಯಾಗಿ ಹಾರಾಡಿತು. ಆಗ ಸೃಷ್ಟಿಯಾದ ಗೊಂದಲಕ್ಕೆ ಯುವಕನೋರ್ವ ಸರಸರ ಧ್ವಜಾ ಕಂಬ ಹತ್ತಿ ತೊಡಕಾಗಿದ್ದ ಧ್ವಜಾವನ್ನು ಸರಿಪಡಿಸಿ ಗೊಂದಲಕ್ಕೆ ತೆರೆ ಎಳೆದರು.
ಆರೋಹಣ ಮುನ್ನ ಧ್ವಜವನ್ನು ಬಿಗಿಯಾಗಿ ಕಟ್ಟಿದ್ದರಿಂದ ಧ್ವಜಾ ಸ್ವತಂತ್ರವಾಗಿ ಬಿಚ್ಚಿಕೊಳ್ಳಸಲು ಸಾದ್ಯವಾಗಿರಲಿಲ್ಲ ಎಂಬುದು ಗೊತ್ತಾಗಿದೆ.
ಧ್ವಜಾರೋಹಣ ಸಂದರ್ಭದಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಸೇರಿದಂತೆ ತಾಲೂಕಾ ಅಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.
ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ : ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.