![Vinaya-kulakarni](https://www.udayavani.com/wp-content/uploads/2025/02/Vinaya-kulakarni-415x249.jpg)
![Vinaya-kulakarni](https://www.udayavani.com/wp-content/uploads/2025/02/Vinaya-kulakarni-415x249.jpg)
Team Udayavani, Jan 29, 2025, 4:51 PM IST
ಗಂಗಾವತಿ: ಅಂಜನಾದ್ರಿ ಬೆಟ್ಟವನ್ನು ಹತ್ತುವ ಸಂದರ್ಭದಲ್ಲಿ ಯುವಕನೋರ್ವನಿಗೆ ಹೃದಯಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಐತಿಹಾಸಿಕ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟದಲ್ಲಿ ಬುಧವಾರ (ಜ.29) ನಡೆದಿದೆ.
ಕೊಪ್ಪಳ ಯುವಜನಸೇವಾ ಇಲಾಖೆಯಲ್ಲಿ ಕೋಚ್ ಆಗಿರುವ ಸುರೇಶ್ ಯಾದವ್ ಪುತ್ರ ಜಯೇಶ ಯಾದವ್(18) ಮೃತ ದುರ್ದೈವಿ. ಈತ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ನಿವಾಸಿಯಗಿದ್ದು ಗೆಳೆಯರ ಜತೆ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿದ್ದಾನೆ.
ಬೆಟ್ಟ ಹತ್ತುವ ಸಂದರ್ಭದಲ್ಲಿ 475 ನೇ ಮೆಟ್ಟಿಲು ಬಳಿ ಹೃದಯಾಘಾತ ಸಂಭವಿಸಿ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಕೂಡಲೇ 108 ಅಂಬುಲೆನ್ಸ್ ಗೆ ಕರೆ ಮಾಡಿದರೂ ಪ್ರಯೋಜನವಾಗಿಲ್ಲ.
ಅಂಜನಾದ್ರಿ ಬೆಟ್ಟದ ಕಾರ್ಮಿಕರು ಕೂಡಲೇ ಜಯೇಶ ಅವರನ್ನು ಆನೆಗೊಂದಿ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದು, ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಶವ ಪರೀಕ್ಷೆಗಾಗಿ ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದು ಕೇಸ್ ದಾಖಲಿಸಿಕೊಂಡಿದ್ದಾರೆ.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Sandalwood: ಮಾ.28ಕ್ಕೆ ಮನದ ಕಡಲು ತೆರೆಗೆ
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ
Dubai Garden Glow: ಅದ್ಭುತ ಮ್ಯಾಜಿಕ್ ಪಾರ್ಕ್ “ಗ್ಲೋ ಗಾರ್ಡನ್ ದುಬಾೖ’
You seem to have an Ad Blocker on.
To continue reading, please turn it off or whitelist Udayavani.