Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Team Udayavani, Nov 10, 2024, 1:07 PM IST
ಗಂಗಾವತಿ: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್(79) ನ.10ರ ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತ ಎಸ್.ಆರ್.ಕೆ ರಾಜಬಹದ್ದೂರ್ ಅವರು ಮೂಲತಃ ಆಂದ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಮೊಗಲ್ತುರ್ ರಾಜಮನೆತನಕ್ಕೆ ಸೇರಿದ್ದವರು.
ಗಂಗಾವತಿಯ ಮಾಜಿ ಶಾಸಕರಾಗಿದ್ದ ದಿವಂಗತ ತಿರುಮಲದೇವರಾಯರವರ ಜೇಷ್ಠ ಪುತ್ರಿ ವಿಜಯಕುಮಾರಿ ಅವರನ್ನು ವಿವಾಹವಾದ ನಂತರ ಆನೆಗೊಂದಿಯಲ್ಲಿ ನೆಲೆಸಿದ್ದರು.
1978 ರಿಂದ 1983 ರವರೆಗೆ ಆನೆಗೊಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ನಂತರ 1985 ರಲ್ಲಿ ಮಂಡಲ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಓರ್ವ ಪುತ್ರ ಮತ್ತು ಪುತ್ರಿ ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ನ.10ರ ರವಿವಾರ ಸಂಜೆ 4 ಗಂಟೆಗೆ ಹಿಂದೂ ಕ್ಷತ್ರಿಯ ಧಾರ್ಮಿಕ ಪದ್ಧತಿಯಂತೆ ಸಾರ್ವಜನಿಕ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬ ವರ್ಗ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.