Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Team Udayavani, Oct 5, 2024, 9:25 AM IST

3-gangavathi-3

ಗಂಗಾವತಿ: ಕಳೆದ 3 ದಿನಗಳಿಂದ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಈ ಪರಿಣಾಮ ಮನೆಯೊಂದು ಕುಸಿದು ಬಿದ್ದು ವ್ಯಕ್ತಿಯೊಬ್ಬ ಮಣ್ಣಿನಲ್ಲಿ ಸಿಲುಕಿಕೊಂಡ ಘಟನೆ ತಾಲೂಕಿನ ಢಣಾಪುರ ಗ್ರಾಮದಲ್ಲಿ ಆ.5ರ ಶನಿವಾರ ಬೆಳಗಿನ ಜಾವ ನಡೆದಿದೆ.

ಢಣಾಪುರ ಗ್ರಾಮದ ಪ್ರಕಾಶ್ ಎಂಬವರು ಮನೆಯ ಮಣ್ಣಿನಲ್ಲಿ ಸಿಲುಕಿಕೊಂಡಿದ್ದು ಗ್ರಾಮಸ್ಥರು ಸಕಾಲಕ್ಕೆ ಸ್ಪಂದಿಸಿ ಪ್ರಕಾಶ್ ನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಢಣಾಪುರದ ಹಳೆಯ ಮಣ್ಣಿನ ಮನೆಯಲ್ಲಿ ಮಲಗಿದ್ದ ಪ್ರಕಾಶ್ ಮಣ್ಣಿನಲ್ಲಿ ಸಿಲುಕಿಕೊಂಡಿದ್ದು, ಮನೆ ಬಿದ್ದ ತಕ್ಷಣ ಪ್ರಕಾಶ ಚೀರಿಕೊಂಡಿದ್ದರಿಂದ ಗ್ರಾಮಸ್ಥರು ಕೂಡಲೇ ಸ್ಥಳಕ್ಕೆ ಆಗಮಿಸಿ ಮಣ್ಣನ್ನು ತೆರೆವುಗೊಳಿಸಿ ಅವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಟಾಪ್ ನ್ಯೂಸ್

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್‌ ಸಿಬ್ಬಂದಿ

Koppala: ಆದಷ್ಟು ಬೇಗ ಆರ್ಥಿಕ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ

Koppala: ಬಹಿರ್ದೆಸೆಗೆ ತೆರಳಿದ್ದ ಬಾಲಕನ ಮೇಲೆ ಬಿದ್ದ ವಿದ್ಯುತ್‌ ತಂತಿ!

Koppala: ಬಹಿರ್ದೆಸೆಗೆ ತೆರಳಿದ್ದ ಬಾಲಕನ ಮೇಲೆ ಬಿದ್ದ ವಿದ್ಯುತ್‌ ತಂತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Jammu-Kashmir: ಇಬ್ಬರು ಉಗ್ರರ ಹತ್ಯೆ… ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.