ಗಂಗಾವತಿ: ಪಿಎಫ್ಐ ಮುಖಂಡರ ಬಂಧನ; ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಪಥಸಂಚಲನ
Team Udayavani, Sep 23, 2022, 12:33 PM IST
ಗಂಗಾವತಿ: ರಾಜ್ಯದಾದ್ಯಂತ ಪಿಎಫ್ಐ ಹಾಗೂ ಇತರೆ ಸಂಘಟನೆಗಳ ಮುಖಂಡರ ಬಂಧನ ಮಾಡಿರುವ ಕುರಿತು ಪಿಎಫ್ಐ ಹಾಗೂ ಇತರೆ ಕೆಲ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಪೊಲೀಸ್ ಇಲಾಖೆ ಗಂಗಾವತಿಯ ಪ್ರಮುಖ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ ನಡೆಸುವ ಮೂಲಕ ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿದೆ.
ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಶು ಗಿರಿ ಹಾಗೂ ಡಿವೈಎಸ್ ಪಿ. ರುದ್ರೇಶ್ ಉಜ್ಜನಕೊಪ್ಪ ಇವರುಗಳ ನೇತೃತ್ವದಲ್ಲಿ ನಗರದ ಕಿಲ್ಲಾ ಏರಿಯಾ ಮಹೆಬೂಬ್ ನಗರ ಸಂತೆ ಬಯಲು, ಪ್ರಶಾಂತನಗರ ಇಸ್ಲಾಂಪುರ, ಮುಜಾವರ್ ಕ್ಯಾಂಪ್, ಅಂಗಡಿ ಸಂಗಣ್ಣ ಕ್ಯಾಂಪ್, ಗುಂಡಮ್ಮ ಕ್ಯಾಂಪ್, ಲಿಂಗರಾಜ ಕ್ಯಾಂಪ್ ಸೇರಿ ನಗರದ ಪ್ರಮುಖ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ ಮಾಡಿ ಜನರಲ್ಲಿ ಜಾಗೃತಿ ಭರವಸೆ ಮೂಡಿಸಿದರು.
ಪೋಲಿಸ್ ಅಧಿಕಾರಿಗಳಾದ ಸಿಪಿಐ ವೆಂಕಟಸ್ವಾಮಿ, ಮಂಜುನಾಥ, ಮಲ್ಲನಗೌಡರ್ ಸೇರಿದಂತೆ ಜಿಲ್ಲೆಯ ಮೀಸಲು ಪೊಲೀಸ್ ಪಡೆ ಡಿಆರ್ ಪೊಲೀಸ್ ಪಡೆ ಮತ್ತು ಪೊಲೀಸ್ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.