”ಕಿಡ್ನ್ಯಾಪ್ ಮಾಡಿ ಮುಖಕ್ಕೆ ಸ್ಪ್ರೇ ಹೊಡೆದರು”: ಗಂಗಾವತಿ ನಗರಸಭೆ ಸದಸ್ಯನ‌ ಹೇಳಿಕೆ


Team Udayavani, Oct 30, 2020, 12:45 PM IST

ಕಿಡ್ನ್ಯಾಪ್ ಮಾಡಿ ಮುಖಕ್ಕೆ ಸ್ಪ್ರೇ ಹೊಡೆದರು: ಗಂಗಾವತಿ ನಗರಸಭೆ ಸದಸ್ಯನ‌ ಹೇಳಿಕೆ

ಅಪಹರಣವಾಗಿದ್ದ ಮನೋಹರ ಸ್ವಾಮಿ ಮತ್ತು ಅಪಹರಣಕ್ಕೆ ಬಳಸಿದ ಕಾರು

ಕೊಪ್ಪಳ: ಗಂಗಾವತಿ ನಗರಸಭೆ ಕಾಂಗ್ರೆಸ್ ಸದಸ್ಯ ಮನೋಹರ ಸ್ವಾಮಿ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮುಖಕ್ಕೆ ಸ್ಪ್ರೇ ಮಾಡಿ‌ ಏಳು ಜನರ ತಂಡವು ಎರಡು ವಾಹನದಲ್ಲಿ ಕಿಡ್ನ್ಯಾಪ್ ಮಾಡಿರುವುದಾಗಿ ಮನೋಹರ ಸ್ವಾಮಿ ಅವರು ಹೇಳಿಕೊಂಡಿದ್ದಾರೆ.

ನಿನ್ನೆ ರಾತ್ರಿ ನಕ್ಷತ್ರ ಲಾಡ್ಜ್ ನಲ್ಲಿ ಕುಳಿತಿದ್ದೆವು. ರಾತ್ರಿ ಹತ್ತು ಗಂಟೆ ಸುಮಾರಿಗೆ ಕೆಲವರು ನನ್ನನ್ನ ಕುತ್ತಿಗೆ ಪಟ್ಟಿ ಹಿಡಿದುಕೊಂಡು ಹೊರಗೆ ಕರೆದುಕೊಂಡು ಬಂದು ಮುಖಕ್ಕೆ ಸ್ಪ್ರೇ ಹೊಡೆದರು. ಹಾಗಾಗಿ ನನಗೆ ಪ್ರತ್ಞೆ ತಪ್ಪಿದೆ. ನನಗೆ ಎಚ್ಚರವಾದಾಗ ನನ್ನನ್ನ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದರು. ರಾತ್ರಿ ಒಂದು ವಾಹನದಿಂದ ಮತ್ತೊಂದು ವಾಹನಕ್ಕೆ ನನ್ನ ಬದಲಾಯಿಸಿದ್ದರು ಎಂದು ಮನೋಹರ ಸ್ವಾಮಿ ಹೇಳಿಕೊಂಡಿದ್ದಾರೆ.

ಗುರುವಾರ ರಾತ್ರಿ ಗಂಗಾವತಿಯಲ್ಲಿ ನಗರಸಭೆ ಸದಸ್ಯ ಮನೋಹರಸ್ವಾಮಿ ಹಿರೇಮಠ ರನ್ನು ಏಳು ಮಂದಿಯ ತಂಡ ಅಪಹರಿಸಿತ್ತು. ಬಿಜೆಪಿ ಸದಸ್ಯರಿಂದ ಕಿಡ್ನಾಪ್ ಮಾಡಲಾಗಿದೆ ಎಂದು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಚುನಾವಣೆ ಹಿನ್ನಲೆಯಲ್ಲಿ ಗಂಗಾವತಿ ಕೈ ಸದಸ್ಯನ ಕಿಡ್ನಾಪ್ ಕೇಸ್: ಕಾರವಾರದಲ್ಲಿ ಆರೋಪಿಗಳ ಬಂಧನ

ಈ ಸಂಬಂಧ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಹಲಿಯಾಳ ಬಳಿ ಬಂಧಿಸಲಾಗಿದೆ. ಅನುಮಾನಸ್ಪದವಾಗಿ ಒಡಾಡುತ್ತಿದ್ದ ವ್ಯಾನ್ ಅನ್ನು ಪರಿಶೀಲಿಸಿದಾಗ ಕಿಡ್ನಾಪ್ ಪ್ರಕರಣ ಬಯಲಾಗಿದ್ದು, ಮೂರು ಜನ ಅಪಹರಣಕಾರರನ್ನು ಕಾರವಾರದ ಹಲಿಯಾಳ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.