Gangavati;ಕಿಷ್ಕಿಂಧಾ ಅಂಜನಾದ್ರಿ ಹುಂಡಿ: 46 ದಿನದಲ್ಲಿ 34.87ಲಕ್ಷ ರೂ.ಸಂಗ್ರಹ
ರಾಮಮಂದಿರ ಲೋಕಾರ್ಪಣೆ ಎಫೆಕ್ಟ್
Team Udayavani, Feb 21, 2024, 7:11 PM IST
ಗಂಗಾವತಿ: ಅಯೋಧ್ಯೆಯಲ್ಲಿ ಜ.22 ರಂದು ರಾಮಮಂದಿರ ಲೋಕಾರ್ಪಣೆ ಎಫೆಕ್ಟ್ ನಿಂದಾಗಿ ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿ ದೇವಾಲಯದ ಕಾಣಿಕೆ ಹುಂಡಿ ಭರ್ತಿಯಾಗಿದ್ದು, ಬುಧವಾರ ತಾಲೂಕು ಆಡಳಿತದ ಅಧಿಕಾರಿಗಳು ಹುಂಡಿ ಎಣಿಕೆ ಮಾಡಿದ್ದು ಒಟ್ಟು 34,86,965 ರೂ ಸಂಗ್ರಹವಾಗಿದೆ.
ಜ.5 ರಿಂದ ಫೆ.21 ರ ವರೆಗಿನ 46 ದಿನದ ಹುಂಡಿ ಲೆಕ್ಕ ಮಾಡಲಾಗಿದೆ.ಇದರಲ್ಲಿ 2 ವಿದೇಶಿ ನೋಟು ಮತ್ತು 9 ವಿದೇಶಿ ನಾಣ್ಯ ಹುಂಡಿಯಲ್ಲಿ ಸಂಗ್ರಹವಾಗಿವೆ.
ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಮಹಾಂತಗೌಡ ಪಾಟೀಲ್, ಶಿರಸ್ತೇದಾರಾದ ರವಿಕುಮಾರ್ ನಾಯಕವಾಡಿ ಅನಂತ ಜೋಶಿ ಮೈಬೂಬ ಅಲಿ, ಕೃಷ್ಣವೇಣಿ, ಕಂದಾಯ ನಿರೀಕ್ಷಕರಾದ ಮಂಜುನಾಥ ಹಿರೇಮಠ್ , ಶ್ರೀಕಂಠ, ಗುರುರಾಜ ಅನ್ನಪೂರ್ಣ ಪ್ರದಸ ಮಹ್ಮದ್ ರಫೀಕ್ , ಸುಧಾ, ಶ್ರಿರಾಮ ಜೋಷಿ ಗಾಯತ್ರಿ ಕವಿತಾ ಸೈಯ್ಯದ್ ಮುರ್ತುಜಾ ಸೌಭಾಗ್ಯ, ಕವಿತಾ ಕೆ ದ್ವಿ.ದ.ಸ, ಮಂಜುನಾಥ ದಮ್ಮಾಡಿ ಅಸ್ಲಾಂ ಪಟೇಲ್, ಮಹಾಲಕ್ಷ್ಮೀ ಪಿ, ದೇವಾಲಯ ಸಮಿತಿಯ ಅಧಿಕಾರಿಗಳು, ಪೊಲೀಸ್, ಬ್ಯಾಂಕ್ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.