25 ಕೆಜಿ ಜಿಲೆಟಿನ್ ವಶ
Team Udayavani, Feb 7, 2021, 6:40 PM IST
ಗಂಗಾವತಿ: ತಾಲೂಕಿನ ವೆಂಕಟಗಿರಿ ಹೋಬಳಿಯ ಸರ್ವೇ ನಂಬರ್ 77 ಮತ್ತು ಇತರೆ ಭಾಗದ ಕಲ್ಲು ಕ್ವಾರಿ ಸ್ಥಳಗಳ ಮೇಲೆ ಸ್ಥಳೀಯ ಪೊಲೀಸರು ಮತ್ತು ರಾಯಚೂರಿನ ಆಂತರಿಕ ಭದ್ರತಾ ವಿಭಾಗದ ಅ ಧಿಕಾರಿಗಳ ತಂಡ ದಾಳಿ ನಡೆಸಿ ನ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದಿದೆ.
ವೆಂಕಟಗಿರಿ ಹೋಬಳಿ ವ್ಯಾಪ್ತಿಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಪರವಾನಗಿ ಪಡೆದ ಕಲ್ಲುಕ್ವಾರಿಯಲ್ಲಿ ಕಲ್ಲು ನ್ಪೋಟ ಮಾಡಲು ಅಕ್ರಮವಾಗಿ ಬಳಕೆ ಮಾಡುತ್ತಿದ್ದ 25 ಕೆಜಿ ಜಿಲೆಟಿನ್ ಹಾಗೂ ಸ್ಪೋಟಕ ವಸ್ತು ವಶಕ್ಕೆ ಪಡೆಯಲಾಗಿದೆ. ಈ ನ್ಪೋಟಕ ವಸ್ತು ಅಕ್ರಮ ಸಂಗ್ರಹ ಪ್ರಕರಣಕ್ಕೆ ಸಂಬಂಧಿ ಸಿದಂತೆ ಕಲ್ಲುಕ್ವಾರಿ ಮತ್ತು ಕ್ರಷರ್ ಮಾಲೀಕರಾದ ಸುಬ್ರಮಣ್ಯ, ನಾಗರಾಜ, ತಿರುಮಲ ಎಂಟರಪ್ರೈಜರ್ಸ್ ಮಾಲೀಕರ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ :ಹೆದ್ದಾರಿ ತಡೆದ ಅನ್ನದಾತರು
ದಾಳಿಯ ಸಂದರ್ಭದಲ್ಲಿ ಡಿವೈಎಸ್ಪಿ ರುದ್ರೇಶ ಉಜ್ಜಿನಕೊಪ್ಪ, ಸಿಪಿಐ ಉದಯರವಿ, ಗ್ರಾಮೀಣ ಪಿಎಸ್‌ಐ ಜೆ. ದೊಡ್ಡಪ್ಪ, ರಾಯಚೂರು ಆಂತರಿಕ ಭದ್ರತಾ ವಿಭಾಗದ ಸಿಪಿಐ ಸತೀಶ, ಕಂದಾಯ ನಿರೀಕ್ಷಕ ಬಸವರಾಜ ಸೇರಿ ಗಣಿಭೂವಿಜ್ಞಾನ ಇಲಾಖೆ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.