ಕೂಲಿಕಾರರಿಗೆ ಕಡ್ಡಾಯ ಕೆಲಸ ನೀಡಿ: ಶಾಸಕ ಹಿಟ್ನಾಳ

Team Udayavani, Jun 21, 2020, 2:53 PM IST

ಕೂಲಿಕಾರರಿಗೆ ಕಡ್ಡಾಯ ಕೆಲಸ ನೀಡಿ: ಶಾಸಕ ಹಿಟ್ನಾಳ

ಕೊಪ್ಪಳ: ಕೋವಿಡ್ ಮಹಾಮಾರಿಯಿಂದ ಅಭಿವೃದ್ಧಿ ಕುಂಟಿತವಾಗಿದೆ. ಇಂತಹ ಸಂದರ್ಭದಲ್ಲಿ ನರೇಗಾ ಕಾಮಗಾರಿ ಎಲ್ಲೆಡೆ ನಡೆದಿವೆ. ಪಿಡಿಒಗಳು ಜನತೆಗೆ ಕಡ್ಡಾಯವಾಗಿ ಕೆಲಸ ನೀಡಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ ಹೇಳಿದರು.

ಹಿರೇಸಿಂದೋಗಿ ಜಿಪಂ ವ್ಯಾಪ್ತಿಯ ದದೆಗಲ್‌, ಹಲಗೇರಿ, ಕೋಳೂರು, ಹಿರೇಸಿಂದೋಗಿ, ಕಾಟ್ರಳ್ಳಿ, ಚಿಕ್ಕ-ಸಿಂದೋಗಿ ಹಾಗೂ ಗುನ್ನಾಳ ಗ್ರಾಮಗಳಲ್ಲಿ ವಿವಿಧ ಇಲಾಖೆಯಡಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ಹಾಗೂ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶಕ್ಕೆ ಆವರಿಸಿರುವ ಕೋವಿಡ್‌-19 ಮಹಾಮಾರಿಯಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಜನಪರ ಯೋಜನೆಗಳಿಗೆ ಬರುವ ಅನುದಾನವನ್ನು ಸರ್ಕಾರ ಕೇವಲ ಕೋವಿಡ್ ವಿರುದ್ಧ ಹೋರಾಟಕ್ಕೆ ಬಳಕೆ ಮಾಡುತ್ತಿದೆ. ಅಧಿಕಾರಿಗಳು ಇಂತಹ ಸಂಕಷ್ಟದ ಸಮಯದಲ್ಲಿ ಜನ ಸಾಮನ್ಯರ ಸಮಸ್ಯೆಗಳಿಗೆ ಶೀಘ್ರವೇ ಸ್ಪಂದಿಸಬೇಕು ಎಂದರು.

ಈ ವೇಳೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕಾಟನ್‌ ಪಾಷ, ಎಪಿಎಂಸಿ ಅಧ್ಯಕ್ಷ ನಾಗರಾಜ ಚಳ್ಳೂಳ್ಳಿ, ಮಾಜಿ ಕೆಎಂಎಫ್‌ ಅಧ್ಯಕ್ಷ ವೆಂಕನಗೌಡ್ರ ಹಿರೇಗೌಡ್ರ, ಎಪಿಂಸಿ ಮಾಜಿ ಅಧ್ಯಕ್ಷ ಜಡಿಯಪ್ಪ ಬಂಗಾಳಿ, ಕೃಷ್ಣರೆಡ್ಡಿ ಗಲಬಿ, ನಗರಸಭಾ ಸದಸ್ಯ ಅಕ್ಬರ ಪಾಷ ಪಲ್ಟನ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.