ಕನ್ನಡ ಸಿನಿಮಾ ಪ್ರೇಕ್ಷಕರಿಗಿದೆ ದೊಡ್ಡ ಗೌರವ

Team Udayavani, Oct 27, 2021, 7:00 PM IST

23kannada

ಗಂಗಾವತಿ: ದಕ್ಷಿಣ ಭಾರತದ ಸಿನಿಮಾ ಕ್ಷೇತ್ರದಲ್ಲಿ ಕನ್ನಡದ ಪ್ರೇಕ್ಷಕರಿಗೆ ಬಹುದೊಡ್ಡ ಗೌರವವಿದೆ. ಎಲ್ಲ ಭಾಷೆಗಳ ಚಿತ್ರಗಳನ್ನು ವೀಕ್ಷಿಸಿ ವಿಮರ್ಶೆ ಮಾಡುವ ಮೂಲಕ ಚಿತ್ರರಂಗವನ್ನು ಬೆಳೆಸುವ ಗುಣ ಕನ್ನಡಿಗರಿಗೆ ಇದೆ ಎಂದು ಪೆಳ್ಳಿ ಸಂದಡಿ-2 ತೆಲುಗು ಸಿನಿಮಾದ ನಾಯಕನಟ ರೋಷನ್‌ ಶ್ರೀಕಾಂತ್‌ ಹೇಳಿದರು.

ಅವರು ಸಮೀಪದ ವಡ್ಡರಹಟ್ಟಿ ಕ್ಯಾಂಪ್‌ ನಿವಾಸಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಮ್ಮ ತಂದೆ ಶ್ರೀಕಾಂತ್‌ ಅವರು ಗಂಗಾವತಿಯ ವಡ್ಡರಹಟ್ಟಿ ಬಸಾಪಟ್ಟಣದಲ್ಲಿ ಜನಿಸಿ, ಬೆಳೆದು ನಂತರ ತೆಲುಗು ಸಿನಿಮಾದಲ್ಲಿ ಹೆಸರು ಮಾಡಲು ಕನ್ನಡಿಗರು ಕಾರಣರಾಗಿದ್ದಾರೆ. ಈಗ ನಾನು ಪೆಳ್ಳಿ ಸಂದಡಿ-2 ತೆಲುಗು ಸಿನಿಮಾದಲ್ಲಿ ನಟನೆ ಮಾಡಿದ್ದು, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿನಿಮಾ ಭರ್ಜರಿಯಾಗಿ ಓಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಗಂಗಾವತಿಯ ಬಸಾಪಟ್ಟಣ ವಡ್ಡರಹಟ್ಟಿ ಗ್ರಾಮದಲ್ಲಿರುವ ನಮ್ಮ ತಂದೆ ಅವರ ನಿವಾಸಕ್ಕೆ ಭೇಟಿ ನೀಡಿ ಸ್ಥಳೀಯ ಜನರೊಂದಿಗೆ ಆಶೀರ್ವಾದ ಪಡೆಯುತ್ತಿರುವುದು ಸಂತೋಷವಾಗಿದೆ. ತೆಲುಗು ಸಿನಿಮಾ ರಂಗದಲ್ಲಿ ಇನ್ನಷ್ಟು ಹೆಸರು ಮಾಡಲು ತಂದೆ ಹಾಗೂ ಅವರ ಅಭಿಮಾನಿಗಳ ಆಶೀರ್ವಾದ ಇದೆ. ಮುಂದೊಂದು ದಿನ ಕನ್ನಡದಲ್ಲಿಯೂ ಅವಕಾಶ ಸಿಕ್ಕರೆ ನಟನೆ ಮಾಡುವುದಾಗಿ ರೋಶನ್‌ ಹೇಳಿದರು.

ಈ ಸಂದರ್ಭದಲ್ಲಿ ನಟ ಶ್ರೀಕಾಂತ್‌, ಅಭಿಮಾನಿಗಳಾದ ಸಂಕ್ರಾಂತಿ ವೆಂಕಟೇಶ್ವರರಾವ್‌ ದುರ್ಗಾರಾವ್‌ ಸೇರಿದಂತೆ ನೂರಾರು ಜನರು ಇದ್ದರು.

ಟಾಪ್ ನ್ಯೂಸ್

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Barkur Shri Kallikamba Temple: ಕುಲಕಸುಬನ್ನು ಉಳಿಸಿ ಬೆಳೆಸಬೇಕಿದೆ: ಕಾಳಹಸ್ತೇಂದ್ರ ಶ್ರೀ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

Malpe: ಏಕರೂಪದ ಮೀನುಗಾರಿಕೆಗೆ ಪ್ರಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

illegal sand mining ಸಹಕಾರ ಮಾಡಿರುವ ಆರೋಪ: ಕಾಪು ಎಸ್‌ಐ ಅಮಾನತು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Ullal; ಉಳ್ಳಾಲ: ಹಲ್ಲೆ; ದೂರು-ಪ್ರತಿದೂರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Sullia: ವಿದ್ಯುತ್‌ ಕಂಬದಿಂದ ಬಿದ್ದಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.