ಕೊಪ್ಪಳ: ಅಂಜನಾದ್ರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

Team Udayavani, Dec 9, 2022, 9:47 AM IST

4

ಕೊಪ್ಪಳ: ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್  ತಾಲೂಕಿನ ಹನುಮನ ಜನ್ಮ ಸ್ಥಳ ಅಂಜನಾದ್ರಿಗೆ ಶುಕ್ರವಾರ(ಡಿ.9) ಬೆಳ್ಳಿಗ್ಗೆ ಭೇಟಿ ನೀಡಿ ಬೆಟ್ಟದ ಕೆಳಗಿರುವ ಶ್ರೀ ಆಂಜನೇಯನ ದರ್ಶನ ಪಡೆದರು.

ದೇಗುಲ‌ ಮತ್ತು ಜಿಲ್ಲಾಡಳಿತದ ಪರವಾಗಿ ರಾಜ್ಯಪಾಲರಿಗೆ ಕುಂಭಕಳಸ ಸ್ವಾಗತ ಕೋರಲಾಯಿತು. ಬಳಿಕ ರಾಜ್ಯಪಾಲರು ಬೆಟ್ಟದ ಬಲಭಾಗದ ಕೆಳಗಿರುವ ಪಾದಗಟ್ಟೆ ಆಂಜನೇಯನ ಮೂರ್ತಿಗೆ ಪೂಜೆ ಸಲ್ಲಿಸಿ, ಆಂಜನೇಯನಿಗೆ ಮಂತ್ರಗಳ ಮೂಲಕ ಪುಷ್ಪಾಚರಣೆ ಮಾಡಿ, ನೈವೇದ್ಯ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ರಾಜ್ಯಪಾಲರು ಆಗಮಿಸಿ ಪೂಜೆ ಸಲ್ಲಿಸಿದ್ದಾರೆ. ಅಂಜನಾದ್ರಿಗೆ ಆಗಮಿಸುವ ಭಕ್ತರಿಗೆ ಮೂಲಸೌಕರ್ಯ ಕಲ್ಪಿಸಲು ಜಿಲ್ಲಾಡಳಿತ ನೀಡಿದ ನೀಲನಕ್ಷೆಯಂತೆ ರಾಜ್ಯ ಸರಕಾರ ಅಭಿವೃದ್ಧಿ ಕಾರ್ಯ ಕೈಗೊಂಡಿದೆ. ಈ ಕಾರ್ಯವನ್ನು ಬೇಗ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಅಂಜನಾದ್ರಿ ವಿಶ್ವಮಟ್ಟದಲ್ಲಿ ಬೆಳಸಲಾಗುವುದು ಎಂದರು.

ಈ ನಡುವೆ ರಾಜ್ಯಪಾಲರ ಭದ್ರತೆ ಹಿನ್ನೆಲೆ ಪೂಜೆಗೆ ಅವಕಾಶ ನೀಡದಿದ್ದಕ್ಕಾಗಿ ಕೆಲ ಹೊತ್ತು ಅಡಚಣೆಯಾದ ಘಟನೆ ನಡೆಯಿತು. ರಾಜ್ಯಪಾಲರ ಪೂಜಾ ಕಾರ್ಯಕ್ಕೆ ತಮಗೆ ಅವಕಾಶ ನೀಡುವಂತೆ ಅರ್ಚಕ ವಿದ್ಯಾದಾಸ ಬಾಬಾ ತಗಾದೆ ತೆಗೆದರು. ಜಿಲ್ಲಾಡಳಿತದ ಅಧಿಕಾರಿಗಳು ಪೂಜೆಗೆ ಅವಕಾಶ ನೀಡದಿರುವ ಬಗ್ಗೆ ಬೆಟ್ಟದ ತಟದಲ್ಲಿ ಅಧಿಕಾರಿಗಳೊಂದಿಗೆ ತಗಾದೆ ತೆಗೆದರು. ಪೂಜೆಗೆ ಅವಕಾಶ ನೀಡುವಂತೆ ವೇದಿಕೆ ಮೇಲೆ ಬಂದು ಕುಳಿತ ಅರ್ಚಕನನ್ನುಅಧಿಕಾರಿಗಳು ಬೇರೆಡೆ ಕರೆದುಕೊಂಡು ಹೋದ ಘಟನೆ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು, ಎಸ್ಪಿ ಅರುಣಾಶ್ಯುಂ ಗಿರಿ, ಸಿಇಒ ಫೌಜೀಯಾ ತರನ್ನುಮ್,ಎಸಿ ಬಸವಣ್ಣೆಪ್ಪ ಕಲಶೆಟ್ಟಿ, ತಹಶಿಲ್ದಾರ್ ಯು.ನಾಗರಾಜ, ಡಿಎಸ್ಪಿ ರುದ್ರೇಶ ಉಜ್ಜನಕೊಪ್ಪ,ಇಒ ಮಹಾಂತಗೌಡ ಪಾಟೀಲ್ ಬಿಜೆಪಿ ಹಿರಿಯ ಮುಖಂಡ ಕೆಲೋಜಿ ಸಂತೋಷ , ರಮೇಶ  ಸೇರಿ ಅನೇಕರಿದ್ದರು.

ಟಾಪ್ ನ್ಯೂಸ್

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.