ಅತಿಥಿ ಉಪನ್ಯಾಸಕರಿಗೆ ದಿನಸಿ ಕಿಟ್ ವಿತರಣೆ
Team Udayavani, May 25, 2020, 7:45 AM IST
ಗಂಗಾವತಿ: ಕೋವಿಡ್ ಲಾಕ್‌ಡೌನ್‌ದಿಂದ ರಾಜ್ಯದ ಅತಿಥಿ ಉಪನ್ಯಾಸಕರು ಕುಟುಂಬ ನಿರ್ವಹಣೆಗೆ ಸಂಕಷ್ಟಪಡುತ್ತಿದ್ದು ರಾಜ್ಯ ಸರಕಾರ ಅವರ ನೆರವಿಗೆ ಧಾವಿಸಬೇಕು ಎಂದು ಹೊಸಪೇಟೆ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ ಬೆಳಗೋಡು ಆಗ್ರಹಿಸಿದರು.
ನಗರದ ಶ್ರೀರಾಮುಲು ಮಹಾವಿದ್ಯಾಲಯದಲ್ಲಿ ಅತಿಥಿ ಉಪನ್ಯಾಸಕರಿಗೆ ಆಹಾರಧಾನ್ಯದ ಕಿಟ್ ವಿತರಿಸಿ ಅವರು ಮಾತನಾಡಿದರು. ಹೆಚ್ಚಿನ ಮಟ್ಟದಲ್ಲಿ ವಿದ್ಯಾಭ್ಯಾಸ ಮಾಡಿ ಪದವಿ ಹಾಗೂ ಪಿಯುಸಿ ಕಾಲೇಜುಗಳಲ್ಲಿ ಅಲ್ಪಸ್ವಲ್ಪ ವೇತನಕ್ಕೆ ಬೋಧನೆ ಕಾರ್ಯ ಮಾಡುತ್ತಿರುವ ಉಪನ್ಯಾಸಕರು ಕೊರೊನಾ ಲಾಕ್‌ಡೌನ್‌ದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗೆ ಸರಕಾರ ಪರಿಹಾರ ಘೋಷಿಸಬೇಕೆಂದು ಆಗ್ರಹಿಸಿದರು.
ಆಡಳಿತಾಧಿಕಾರಿ ಪ್ರೊ| ಎಫ್.ಎಚ್.ಚಿತ್ರಗಾರ, ಪ್ರಾಚಾರ್ಯ ಲಲಿತಾ ಬಾವಿಕಟ್ಟಿ, ಮಾರ್ಕಂಡೇಯ, ರಮೇಶ ಪೂಜಾರ, ಸತೀಶ ಕೊತಂ ಇತರರು ಇದ್ದರು. 100ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿಗೆ ಆಹಾರಧಾನ್ಯ ಕಿಟ್ ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.