ಶಾಸಕರ ಫೇಸ್ ಬುಕ್ ಹ್ಯಾಕ್: ಖಾತೆಗೆ ಹಣ ಹಾಕುವಂತೆ ಮನವಿ ಮಾಡಿದ ಕಿಡಿಗೇಡಿಗಳು
Team Udayavani, Jun 7, 2020, 9:37 AM IST
ಗಂಗಾವತಿ: ಶಾಸಕ ಪರಣ್ಣ ಮುನವಳ್ಳಿ ಅವರ ಫೇಸ್ ಬುಕ್ ಖಾತೆಯನ್ನು ಕಿಡಿಗೇಡಿಗಳು ಹ್ಯಾಕ್ ಮಾಡಿ ಅಕೌಂಟ್ ಗೆ ಹಣ ಹಾಕುವಂತೆ ಮೇಸೆಜ್ ಹಾಕುತ್ತಿದ್ದವರನ್ನು ಪತ್ತೆ ಮಾಡುವಂತೆ ಪೊಲೀಸರಿಗೆ ದೂರು ನೀಡಲಾಗಿದೆ. ಯಾರು ಸಹ ಫೇಸ್ ಬುಕ್ ಮೇಸೆಜ್ ನೋಡಿ ಹಣ ಹಾಕಬಾರದೆಂದು ಶಾಸಕ ಪರಣ್ಣ ಮುನವಳ್ಳಿಯವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮ ಸರಕಾರದ ಸಾಧನೆ ಸೇರಿ ಕ್ಷೇತ್ರದ ಜನರಿಗೆ ಮಾಹಿತಿ ತಿಳಿಸಲು ಶಾಸಕರು ಫೇಸ್ ಬುಕ್, ವಾಟ್ಸಾಪ್ ,ಟ್ವಿಟರ್, ಇನ್ಸ್ಟಾ ಗ್ರಾಮ್ ಖಾತೆ ಹೊಂದಿದ್ದು ಜೂ.06 ರಂದು ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಖಾತೆಗೆ ಹಣ ಹಾಕುವಂತೆ ಮನವಿ ಮಾಡಲಾಗಿದೆ. ಇದರ ವಿರುದ್ಧ ಪೊಲೀಸರಿಗೆ ಕೇಸ್ ಕೊಡಲಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಉದಯವಾಣಿ ಗೆ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.