ಹಂಚಿನಾಳ: ರಕ್ತದಾನ ಶಿಬಿರ


Team Udayavani, Apr 14, 2019, 5:07 PM IST

kop-2
ಕುಷ್ಟಗಿ: ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಶ್ರೀ ಈಶ್ವರ ದೇವಸ್ಥಾನದಲ್ಲಿ 23ನೇ ದೊಡ್ಡ ಬಸವೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಯಿತು.
ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆಯ ದೇವೇಂದ್ರಪ್ಪ ಹಿಟ್ನಾಳ ಮಾತನಾಡಿ, ಕೊಪ್ಪಳ ಜಿಲೆಯ ಪೌಷ್ಟಿಕತೆ ಕೊರತೆಯ ಹಿನ್ನೆಲೆಯಲ್ಲಿ ಗರ್ಭಿಣಿಯರಲ್ಲಿ ರಕ್ತ ಹೀನತೆ ಪ್ರಕರಣಗಳು ಹೆಚ್ಚುತ್ತಿವೆ. ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ಪ್ರಾರಂಭವಾದಾಗಿನಿಂದ ರಕ್ತದ ಕೊರತೆ ನೀಗಿದೆ. ಮಹಿಳೆಯರಿಗೆ ಹೆರಿಗೆ ಸಂದರ್ಭದಲ್ಲಿ ರಕ್ತ ಅವಶ್ಯವಾಗಿದ್ದು, ಸಕಾಲದಲ್ಲಿ ರಕ್ತ ದೊರೆತರೆ ಬಾಣಂತಿ, ಮಗು ಬದುಕಿಸಲು ಸಾಧ್ಯವಿದೆ ಎಂದರು.
ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಕೇವಲ ದಾನರೂಪದಲ್ಲಿ ಪಡೆಯಲು ಸಾಧ್ಯ. ಹೀಗಾಗಿ ರಕ್ತದಾನ ಜೀವನದ ಅತ್ಯಂತ ಪುಣ್ಯದ ಕೆಲಸ ಒಂದು ರೀತಿಯ ಜೀವದಾನವೂ ಹೌದು ಎಂದರು. ರಕ್ತವನ್ನು ಎಲ್ಲಾ ಆರೋಗ್ಯವಂತರು ದಾನ ಮಾಡಬಹುದಾಗಿದೆ. ದೇಹವು ಲವವಿಕೆಯಿಂದ ಕೂಡಿರಲು ಸಾಧ್ಯವಿದ್ದು, ಹೊಸ ರಕ್ತ ಸಂಗ್ರಹಣೆ, ಜ್ಞಾಪಕ ಶಕ್ತಿ ವೃದ್ಧಿಸುವ ಜೊತೆಗೆ ಉತ್ತಮ ಆರೋಗ್ಯ ಲಭಿಸಲಿದ್ದು, ರಕ್ತದಾನ ಮಾಡಿದರೆ ಹೃದಯಾಘಾತ ತಡೆಯಬಹುದಾಗಿದೆ. ಯುವಕರು ಪ್ರತಿ ಆರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದರು.
ದೊಡ್ಡಪ್ಪ ರಸರಡ್ಡಿ, ಮಲ್ಲಿಕಾರ್ಜುನ ಲಿಂಗದಳ್ಳಿ, ಅಮರೇಗೌಡ ಪಾಟೀಲ, ಬಸವರಾಜ್‌ ಲಿಂಗದಳ್ಳಿ, ರಾಜಶೇಖರ ಪಾಟೀಲ ಮತ್ತಿತರಿದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.