ಅಂಜನಾದ್ರಿಯಲ್ಲಿ ಖಾವಿಧಾರಿ ಹನುಮಭಕ್ತರ ದಂಡು: ಯಶಸ್ವಿಯಾಗಿ ಜರುಗಿದ ಮಾಲಾ ವಿಸರ್ಜನೆ

Team Udayavani, Apr 16, 2022, 12:14 PM IST

ಅಂಜನಾದ್ರಿಯಲ್ಲಿ ಖಾವಿಧಾರಿ ಹನುಮಭಕ್ತರ ದಂಡು: ಯಶಸ್ವಿಯಾಗಿ ಜರುಗಿದ ಮಾಲಾ ವಿಸರ್ಜನೆ

ಗಂಗಾವತಿ: ಹನುಮ ಜನಿಸಿದ ಕಿಷ್ಕಿಂದಾ ಅಂಜನಾದ್ರಿಯ ಸುತ್ತ ಶನಿವಾರ ಹನುಮ ಜಯಂತಿಯಂದು ಖಾವಿಧಾರಿ ಹನುಮ ಭಕ್ತರ ದಂಡು ನೆರೆದು ಇಡೀ ಬೆಟ್ಟಕ್ಕೆ ಕಳೆ ತಂದಿತ್ತು. ಹನುಮ ಜಯಂತಿ ನಿಮಿತ್ತ ಹನುಮಮಾಲೆ ಧರಿಸಿದ್ದ ಹನುಮ ಭಕ್ತರು ಶನಿವಾರ ಅಂಜನಾದ್ರಿಯಲ್ಲಿ ಮಾಲಾ ವಿಸರ್ಜನೆ ಮಾಡಿ ಪುನೀತರಾದರು.

ಕಳೆದ ಒಂದು ತಿಂಗಳಿಂದ ತಾಲೂಕು ಆಡಳಿತ ಮತ್ತು ಅಂಜನಾದ್ರಿ ದೇಗುಲ ಕಮಿಟಿಯ ಅಧಿಕಾರಿಗಳು ನಡೆಸಿದ್ದ ಪೂರ್ವತಯಾರಿಯಿಂದಾಗಿ ಹನುಮಮಾಲಾಧಾರಿಗಳ ಮಾಲಾ ವಿಸರ್ಜನೆಯಲ್ಲಿ ಯಾವುದೇ ಸಮಸ್ಯೆಯಾಗಲಿಲ್ಲ. ದೂರದ ಊರುಗಳಿಂದ ಆಗಮಿಸಿದ್ದ ಭಕ್ತರಿಗೆ ವಾಹನ ನಿಲುಗಡೆ ಸೇರಿ ಅನ್ನ ಪ್ರಸಾದ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಶನಿವಾರ ಬೆಳ್ಳಿಗ್ಗೆ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ನೇತೃತ್ವದಲ್ಲಿ ಉತ್ತರ ಭಾರತದ 108 ಸಾಧು ಸಂತರು ಶ್ರೀಆಂಜನೇಯಸ್ವಾಮಿಗೆ ಜಲಾಭಿಷೇಕ, ಪಂಚಾಮೃತಾಭಿಷೇಕ, ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು. ಪವನಮಾನಹೋಮ ಸೇರಿದಂತೆ ಧಾರ್ಮಿಕ ವಿಧಿವಿಧಾನಗಳ ಮೂಲಕ ಹನುಮಮಾಲಾಧಾರಿಗಳ ಮಾಲಾ ವಿಸರ್ಜನೆ ಯಶಸ್ವಿಯಾಗಿ ಜರುಗಿತು.

ಗಮನ ಸೆಳೆದ ರಾಜಕಾರಣಿಗಳು: ಈ ಭಾರಿ ಹನುಮ ಜಯಂತಿಯ ನಿಮಿತ್ತ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ದಡೇಸೂಗೂರು ಬಸವರಾಜ, ಮಾಜಿ ಸಚಿವ ಶಿವರಾಜ್ ಎಸ್ ತಂಗಡಗಿ ಸೇರಿ ಕಾಂಗ್ರೆಸ್ ,ಬಿಜೆಪಿಯ ನೂರಾರು ಕಾರ್ಯಕರ್ತರು ಹನುಮಮಾಲೆಧರಿಸಿದ್ದು ವಿಶೇಷವಾಗಿತ್ತು. ಶಾಸಕ ದಡೇಸೂಗೂರು ಬಸವರಾಜ ಹಾಗೂ ಮಾಜಿ ಸಚಿವ ಶಿವರಾಜ್ ತಂಗಡಗಿ ಹನುಮಮಾಲೆಧರಿಸಿ ಕನಕಗಿರಿ ಗಂಗಾವತಿ ಕ್ಷೇತ್ರದ ಹನುಮಂತನ ದೇಗುಲಗಳಿಗೆ ತಮ್ಮ ತಮ್ಮ ಪಕ್ಷದ ಕಾರ್ಯಕರ್ತರ ಜತೆ ತೆರಳಿ ಪೂಜೆ ಸಲ್ಲಿಸಿದ್ದು ವಿಶೇಷವಾಗಿತ್ತು. ಶಿವರಾಜ್ ತಂಗಡಗಿಯವರಂತೂ ಇಡೀ ಕೊಪ್ಪಳ ಜಿಲ್ಲೆಯ ಹಾಲಿ ಮಾಜಿ ಶಾಸಕರು ಕಾಂಗ್ರೆಸ್ ಮುಖಂಡರನ್ನು ಆಹ್ವಾನಿಸಿ ಗಂಗಾವತಿಯ ಚನ್ನಬಸವಸ್ವಾಮಿ ಮಠದಲ್ಲಿ ಹನುಮಮಾಲಾಧಾರಿಗಳ ಧಾರ್ಮಿಕ ಸಭೆ ನಡೆಸಿ ನಗರದ ಪ್ರಮುಖ ಬೀದಿಗಳಲ್ಲಿ ಧಾರ್ಮಿಕ ಮೆರವಣಿಗೆ ನಡೆಸಿದರು.

ಕಿಷ್ಕಿಂದಾ ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ. ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನಲ್ಲಿ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಸಭೆ ನಡೆಸಿದ್ದು ಬಜೆಟ್ ನಲ್ಲಿರುರಿಸಿರುವ 100 ಕೋಟಿ ಬಜೆಟ್ ಅನ್ವಯ ಭೂ ಸ್ವಾಧೀನ ಮಾಡಿಕೊಂಡು ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಸ್ಥಳೀಯ ಜನರಿಗೆ ತೊಂದರೆಯಾಗದಂತೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ. ಇಲ್ಲಿಗೆ ಆಗಮಿಸುವ ಹನುಮಭಕ್ತರಿಗೆ ಎಲ್ಲಾ ಮೂಲಸೌಕರ್ಯ ಕಲ್ಪಿಸಲಾಗುತ್ತದೆ.-ಪರಣ್ಣ ಮುನವಳ್ಳಿ ಶಾಸಕರು.

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.