ಹನುಮಸಾಗರ: ಜಾಗೃತಿ ಜಾಥಾ
Team Udayavani, Jan 24, 2021, 3:18 PM IST
ಹನುಮಸಾಗರ: ಇಲ್ಲಿನ ಪೊಲೀಸ್ ಠಾಣೆ ಸಿಬ್ಬಂದಿ ಬೈಕ್ ಜಾಥಾ ನಡೆಸುವ ಮೂಲಕ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಲ್ಲಿ ಜಾಗೃತಿ ಮೂಡಿಸಿದರು. ಎಎಸ್‌ಐ ಖಾಸೀಂಸಾಬ್ ಹಾಗೂ ರುದ್ರಯ್ಯ ಹಿರೇಮಠ ನೇತೃತ್ವದಲ್ಲಿ ಡಾ| ಅಂಬೇಡ್ಕರ್ ವೃತ್ತದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹೆಲ್ಮೆಟ್ ಜಾಥಾ ನಡೆಯಿತು.
ಈ ವೇಳೆ ಮಾತನಾಡಿದ ಅಧಿಕಾರಿಗಳು, ಬೈಕ್ ಸವಾರರು ಹೆಲ್ಮೆಟ್ ಧರಿಸಿದರೆ ಅಪಘಾತವಾದಾಗ ಪ್ರಾಣಾಪಾಯದಿಂದ ಪಾರಾಗಬಹುದು. ಬೈಕ್ ಸವಾರರು ಪೊಲೀಸರಿಗೆ ಹೆದರಿ, ದಂಡ ಕಟ್ಟುಸಿಕೊಳ್ಳುತ್ತಾರೆ ಎಂದು ಶಪಿಸು ಬದಲು ನಿಮ್ಮ ಜೀವಕ್ಕಾಗಿ, ನಿಮ್ಮ ಕುಟುಂಬದವರಿಗಾಗಿ ಸುರಕ್ಷಾ ಕ್ರಮ ಪಾಲಿಸಬೇಕು ಎಂದು ಹೇಳಿದರು.
ಇದನ್ನೂ ಓದಿ:ತುಂಬಿ ಹರಿಯುತ್ತಿದೆ ಸೇಫ್ಟಿಕ್ ಟ್ಯಾಂಕ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.