ಗಾಳಿ-ಮಳೆಗೆ ಕೊಚ್ಚಿ ಹೋದ ಒಣಗಲು ಹಾಕಿದ್ದ ಭತ್ತ
Team Udayavani, Apr 30, 2021, 7:55 PM IST
ಕಾರಟಗಿ: ಪಟ್ಟಣದಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸುರಿದಿದ್ದು, ಒಣಗಿಸಲು ಹಾಕಿದ ಭತ್ತದ ರಾಶಿ ಮಳೆ ನೀರಿಗೆ ತೇಲಿ ಹೋಗಿವೆ.
ಪಟ್ಟಣದಲ್ಲಿ ಗುರುವಾರ ಸಂಜೆ ಕೆಲಕಾಲ ಮಳೆ ಸುರಿಯಿತು. ಹೊರವಲಯದಲ್ಲಿ ಮಳೆಯ ಅಬ್ಬರ ಜೋರಾಗಿತ್ತು. ಎಪಿಎಂಸಿ ಯಾರ್ಡ್‌ನಲ್ಲಿ ಒಣಗಿಸಲು ಹಾಕಿದ ಭತ್ತದ ರಾಶಿಗಳು ಮಳೆ ನೀರಿಗೆ ತೇಲಿ ಹೋಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನು ಆಲಿಕಲ್ಲು ಮಳೆಯಿಂದಾಗಿ ಕಟಾವು ಮಾಡದ ಭತ್ತದ ಬೆಳೆ ನೆಲಕಚ್ಚಿದೆ. ಏಕಾಏಕಿ ಸುರಿದ ಮಳೆಯಿಂದ ರೈತರು ಕಂಗಾಲಾಗಿದ್ದಾರೆ.
ಭತ್ತದ ನಾಟಿಯಿಂದ ಹಿಡಿದು ಕಟಾವುವರೆಗೂ ಎಕರೆಗೆ 30 ಸಾವಿರಕ್ಕೂ ಹೆಚ್ಚು ಹಣ ವ್ಯಯಿಸಿಬೇಕು. ಇನ್ನೇನು ಭತ್ತ ಕಟಾವು ಮಾಡಬೇಕು ಎನ್ನುವಷ್ಟರಲ್ಲಿ ಇಂತಹ ಆಪತ್ತು ಬಂದೆರಗಿದೆ. ಭತ್ತ ಒಣಗಿಸಲು ಹಾಕಿದ ರೈತರ ಸಂಕಷ್ಟ ಹೇಳತೀರದು. ಭತ್ತದ ರಾಶಿ ಕಣ್ಣೆದುರಿಗೆ ನೀರುಪಾಲಾಗುವುದನ್ನು ಕಂಡು ರೈತರು ಕಣ್ಣೀರಿಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.