ಕೊಪ್ಪಳ: ಮನೆಯ ಗೋಡೆ ಕುಸಿದು ವೃದ್ದೆ ಸಾವು
Team Udayavani, Oct 5, 2022, 2:43 PM IST
ಕೊಪ್ಪಳ: ಮಳೆಯ ಕಾರಣದಿಂದ ಮನೆಯ ಗೋಡೆ ಕುಸಿದು ವೃದ್ದೆಯೊಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೊಪ್ಪಳ ತಾಲೂಕಿನ ಮತ್ತೂರಿನಲ್ಲಿ ನಡೆದಿದೆ.
ಮೃತ ವೃದ್ದೆಯನ್ನು ಬಸಮ್ಮ (65) ಎಂದು ಗುರುತಿಸಲಾಗಿದ್ದು, ಶಿವನಗೌಡ ಹಾಗು ಶಂಕ್ರಮ್ಮ ಎನ್ನುವವರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇತ್ತೀಚೆಗೆ ಸುರಿದ ಮಳೆಯಿಂದಾಗಿ ಮನೆಯ ಗೋಡೆ ನೆನೆದಿತ್ತು. ಇಂದು ಮಧ್ಯಾಹ್ನ ವೇಳೆ ಏಕಾಎಕಿ ಗೋಡೆ ಕುಸಿದಿದ್ದು, ಗೋಡೆಯ ಮಣ್ಣಿನಲ್ಲಿ ವೃದ್ಧರು ಸಿಲುಕಿಕೊಂಡಿದ್ದರು. ಬಸಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ, ಉಳಿದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಹೊಸ ರಾಜಕೀಯ ಲೆಕ್ಕಾಚಾರ: ಟಿಆರ್‌ಎಸ್ ಗೆ ಮರು ನಾಮಕರಣ ಮಾಡಿದ ರಾವ್
ಮತ್ತೂರು ಗ್ರಾಮಕ್ಕೆ ಸಂಸದ ಸಂಗಣ್ಣ ಕರಡಿ ಭೇಟಿ ನೀಡಿ, ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದರು. ಅಳವಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.