ಮಾನವೀಯತೆ ಮರೆತ ಕನಕಗಿರಿ ಶಾಸಕ

Team Udayavani, Apr 21, 2019, 4:16 PM IST

kp-2

ಕೊಪ್ಪಳ: ಗಂಗಾವತಿ ತಾಲೂಕಿನ ಗುಂಡೂರು ಕ್ರಾಸ್‌ ಬಳಿ ಮಹಿಳೆ ಅಪಘಾತದಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದರೂ ಸ್ಥಳದಲ್ಲಿಯೇ ಇದ್ದ ಕನಕಗಿರಿ ಬಿಜೆಪಿ ಶಾಸಕ ಬಸವರಾಜ ದಢೇಸುಗೂರು ಮಾನವೀಯತೆ ಮರೆತು ಅಲ್ಲಿಂದ ಪ್ರಚಾರಕ್ಕೆ ತೆರಳಿದ ಪ್ರಸಂಗ ನಡೆದಿದೆ. ಶಾಸಕರ ಈ ವರ್ತನೆಗೆ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿದೆ.

ಸಿಂಧನೂರು ತಾಲೂಕಿನ ಮುಳಗೇರಿ ನಿವಾಸಿ ಎಂ. ಸೀತಮ್ಮ ಹಾಗೂ ರವೀಂದ್ರ ಎನ್ನುವವರು ಜಾಲಿಹಾಳದಿಂದ ಬೈಕ್‌ನಲ್ಲಿ ಶ್ರೀರಾಮನಗರಕ್ಕೆ ಪ್ರಯಾಣಿಸುತ್ತಿದ್ದರು. ಗುಂಡೂರು ಕ್ರಾಸ್‌ ಬಳಿ ಬೈಕ್‌ ಟೈಯರ್‌ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಮಹಿಳೆ ಸೀತಮ್ಮ ರಸ್ತೆ ಮೇಲೆ ಬಿದ್ದು ತೆಲೆಗೆ ತೀವ್ರತರ ಪೆಟ್ಟಾಗಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಳು. ಆ ವೇಳೆ ಅದೇ ಮಾರ್ಗದಲ್ಲಿ ಹೊರಟಿದ್ದ ಕನಕಗಿರಿ ಬಿಜೆಪಿ ಶಾಸಕ ಮಹಿಳೆಯನ್ನು ರಸ್ತೆ ಪಕ್ಕದ ನೆರಳಿಗೆ ಮಲಗಿಸಿ ಅಲ್ಲಿಂದ ಪ್ರಚಾರಕ್ಕೆ ತೆರಳಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ ಸೇರಿ ವಾಹನದಲ್ಲಿ ಆ ಮಹಿಳೆಯನ್ನು ಆಸ್ಪತ್ರೆಗೆ ತಕ್ಷಣ ಸಾಗಿಸಿ ಚಿಕಿತ್ಸೆ ಕೊಡಿಸಬಹುದಿತ್ತು. ಅದೆಲ್ಲವನ್ನೂ ಮರೆತು ಒಬ್ಬ ಜನಪ್ರತಿನಿಧಿಯಾಗಿ

ಮಹಿಳೆಯನ್ನು ಗಿಡದ ಕೆಳಗೆ ಬಿಟ್ಟು ಪ್ರಚಾರಕ್ಕೆ ತೆರಳಿದ್ದಕ್ಕೆ ಸ್ಥಳೀಯರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಕೊನೆಗೂ ಸ್ಥಳೀಯರೇ ಆ ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿದರೂ ಬದುಕುಳಿಯಲಿಲ್ಲ. ಗಂಗಾವತಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

ಕೊಪ್ಪಳ: 3 ದಿನದಲ್ಲಿ 300 ಜನರ ಮೇಲೆ ಕೇಸ್‌53 ಪ್ರಕರಣ -4.75 ಲಕ್ಷ ರೂ. ವಶ

Agriculture: ಕಂದಕೂರು ಗ್ರಾಮ- ನಿವೃತ್ತರ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Agriculture: ಕಂದಕೂರು ಗ್ರಾಮದ ನಿವೃತ್ತ ನೌಕರನ ಕೈ ಹಿಡಿದ ಸಮ್ಮಿಶ್ರ ಬೇಸಾಯ ಪದ್ಧತಿ

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.