IAS, IPS ಅಧಿಕಾರಿಗಳು ಸರ್ಕಾರಕ್ಕಿಂತ ದೊಡ್ಡವರಲ್ಲ: ರಾಯರೆಡ್ಡಿ
Team Udayavani, Mar 17, 2018, 5:34 PM IST
ಕೊಪ್ಪಳ: ಐಎಎಸ್, ಐಪಿಎಸ್ ಅಧಿಕಾರಿಗಳೇನು ಮೇಲಿನಿಂದ ಇಳಿದು ಬಂದವರಾ? 9 ತಿಂಗಳಲ್ಲ, 9 ದಿನದಲ್ಲಿ ವರ್ಗಾವಣೆ ಮಾಡಿದರೂ ಹೋಗಬೇಕು…ಇದು ಐಎಎಸ್, ಐಪಿಎಸ್ ಅಧಿಕಾರಿಗಳ ವರ್ಗಾವಣೆ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ನೀಡಿದ ಪ್ರತಿಕ್ರಿಯೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಎ ಶೆಟ್ಟಿ ಅವರನ್ನು 9 ತಿಂಗಳಲ್ಲಿ ವರ್ಗಾವಣೆ ಮಾಡಿದ್ದೀರಲ್ಲ ಎಂಬ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದ್ದರು.
ಕೊಪ್ಪಳಕ್ಕೆ ಸಚಿವ ರಾಯರೆಡ್ಡಿಯವರು ಆಗಮಿಸಿದ್ದರು. ಈ ಹಿನ್ನೆಲೆಯಲ್ಲಿ ಅನೂಪ್ ಶೆಟ್ಟಿ, ರೋಹಿಣಿ ಸಿಂಧೂರಿ ವರ್ಗಾವಣೆ ಬಗ್ಗೆ ಪ್ರಶ್ನಿಸಿದ್ದರು. ಐಎಎಸ್, ಐಪಿಎಸ್ ಅಧಿಕಾರಿಗಳು ಸರ್ಕಾರಕ್ಕಿಂತ ದೊಡ್ಡವರಲ್ಲ. ಸರ್ಕಾರ ಎಲ್ಲಿಗೆ ವರ್ಗಾಯಿಸುತ್ತೋ ಅಲ್ಲಿಗೆ ಹೋಗಬೇಕು. ಅವರನ್ನು ನೀವು (ಮಾಧ್ಯಮದವರು) ಹೀರೋ ಮಾಡುತ್ತಿದ್ದೀರಿ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮ ಗೆ ಹೋಲಿಸಿದ್ರೆ ತಪ್ಪೇನು…?: ಶಿವರಾಜ್ ತಂಗಡಗಿ
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
Gangavathi: ಸಂಕ್ರಾಂತಿ: ತುಂಗಭದ್ರಾ ನದಿಯಲ್ಲಿ ಸಾವಿರಾರು ಜನರಿಂದ ಪುಣ್ಯ ಸ್ನಾನ
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ