ಕುಷ್ಟಗಿ: ರೈತರು ಶ್ರೀಮಂತವಾದರೆ ಕಂಪನಿಯೂ ಶ್ರೀಮಂತ

ಕೊಲ್ಲಾಪೂರ ಕನ್ಹೇರಿ ಶ್ರೀ ಕ್ಷೇತ್ರ ಸಿದ್ದಗಿರಿ ಮಹಾಸಂಸ್ಥಾನ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ಅಭಿಮತ

Team Udayavani, Sep 6, 2022, 3:58 PM IST

15

ಕುಷ್ಟಗಿ: ಕಂಪನಿ ಶ್ರೀಮಂತವಾದರೆ ಸಾಲದು ರೈತರು ಶ್ರೀಮಂತರಾಗಬೇಕು. ರೈತರು ಶ್ರೀಮಂತರಾದರೆ ಕಂಪನಿ ತನ್ನಿಂದತಾನೇ ಶ್ರೀಮಂತವಾಗಲಿದೆ ಎಂದು ಕೊಲ್ಲಾಪೂರ ಕನ್ಹೇರಿ ಶ್ರೀ ಕ್ಷೇತ್ರ ಸಿದ್ದಗಿರಿ ಮಹಾಸಂಸ್ಥಾನ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮೀಜಿ ಹೇಳಿದರು.

ಮಂಗಳವಾರ ಇಲ್ಲಿನ ಪಿಸಿಎಚ್ ಪ್ಯಾಲೇಸ್ ನಲ್ಲಿ ವಿಜಯ ಚಂದ್ರಶೇಖರ ಬಯೋಫಿಲ್ ಪ್ರೈವೇಟ್‌ ಲಿಮಿಟೆಡ್ ಹಾಗೂ ವಿಜಯ ಚಂದ್ರಶೇಖರ ಅಗ್ರೋ ಫಾರ್ಮರ್ಸ್ ಪ್ರೋಡ್ಯೂಸರ್ ಕಂಪನಿ ಲಿಮಿಟೆಡ್ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.

ನೇಪೀಯರ್ ಹುಲ್ಲು ಕಡಿಮೆ ನೀರಿನಲ್ಲೂ ಸಮೃಧ್ಧವಾಗಿ ಬೆಳೆಯಬಹುದು. ಇದು ಜಾನುವಾರುಗಳಿಗೆ ಅಹಾರವಾಗಿ ಹಾಗೂ ಜೈವಿಕ ಇಂಧನವಾಗಿ ಬಳಸಿಕೊಳ್ಳಬಹುದಾಗಿದೆ. ಇದು ರೈತರ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆಯಾಗಿದ್ದು ಈಗಾಗಲೇ 15 ಸಾವಿರ ರೈತರು ನೊಂದಣಿ ಮಾಡಿಕೊಂಡಿದ್ದಾರೆ. ಇದರ ಮುಖ್ಯಸ್ಥ ಶೇಖರ ಗೌಡ ಮಾಲಿಪಾಟೀಲ ಇನ್ನಷ್ಟು ರೈತರು ಸೇರಿಸಿ ರೈತರಲ್ಲಿ ವಿಶ್ವಾಸ ನಿರ್ಮಾಣವಾಗಬೇಕಿದೆ. ಈ ಪ್ರದೇಶ ಕಡಿಮೆ ಮಳೆ ಬೀಳುವ ಪ್ರದೇಶ ಹಣೆಪಟ್ಟಿ ಇದ್ದು ಇದನ್ನೇ ಅವಕಾಶವಾಗಿ ಬಳಸಿಕೊಂಡು ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆ ಬೆಳೆದು ರೈತರು ಶ್ರೀಮಂತರಾಗಬೇಕಿದೆ ಎಂದರು.

ನೇಪಿಯರ್ ಹುಲ್ಲು ಹೆಚ್ಚು ಕಡಿಮೆ 20 ಅಡಿವರೆಗೂ ಬೆಳೆಯಬಹುದಾಗಿದೆ ಎಕರೆಗೆ ಕನಿಷ್ಠ 250 ಟನ್ ನಿಂದ 800 ಟನ್ ವರೆಗೂ ಬೆಳೆಯಬಹುದಾಗಿದೆ. ಪ್ರತಿ ಕೆ.ಜಿ.ಗೆ 1 ರೂ. ಅದರೆ ಲಕ್ಷಾಂತರ ರೂ. ಆದಾಯ ಬರಲಿದೆ ಮೊದಲ ಬೆಳೆ ಇಳುವರಿ ಕಡಿಮೆ ಬರಲಿದ್ದು ನಂತರ. ಬೆಳೆ ಟಿಸಿಲು ಒಡೆದು ಹೆಚ್ಚು ಬೆಳೆ ಬರಲಿದೆ. ನಮ್ಮ ಕನ್ಹೇರಿಮಠದಲ್ಲಿ 1200 ಜವಾರಿ ಹಸುಗಳಿಗೆ ಇದೇ ಹುಲ್ಲನ್ನು ಮೇವಾಗಿ ಬಳಸಲಾಗುತ್ತಿದೆ. ಈ ಹುಲ್ಲನ್ನು ಎರಡೂವರೆ ರೂ.ಗೆ ಖರೀಧಿಸಿದರೂ ಆದರೂ ಸಿಗುವಲ್ದು. ರೈತರು ಹೊಸ ವಿಚಾರ, ತಂತ್ರ ಅಳವಡಿಸಿಕೊಂಡರೆ ರೈತರು ಸಮೃಧ್ಧರಾಗುವುದರಲ್ಲಿ ವಿಶ್ವಾಸವಿಲ್ಲ ಎಂದರು.

ನಾವು ಎಷ್ಟು ಸ್ವಾವಲಂಬನೆಯಿಂದ ಬದುಕಲು ಸಾದ್ಯವೋ ಅಷ್ಟು ಪ್ರಯತ್ನಗಳು ನಮ್ಮ ದೇಶದಲ್ಲಿ ಆಂದೋಲನ ಶುರುವಾಗಿದೆ.  ಪ್ರತಿ ವರ್ಷ 8 ಲಕ್ಷ ಕೋಟಿ ರೂ. ನೈಸರ್ಗಿಕ ಗ್ಯಾಸ್ ಖರೀಧಿಸಲಾಗುತ್ತಿದೆ. ರೈತರು ಮನಸ್ಸು ಮಾಡಿದರೆ ನೈಸರ್ಗಿಕ ಗ್ಯಾಸನ್ನು ಉತ್ಪಾದಿಸಲು ಸಾದ್ಯವಿದೆ. ಎಲ್ ಪಿಜಿ ಮುಕ್ತ ಗ್ರಾಮಗಳಿಂದ ಇತರೇ ದೇಶಗಳೊಂದಿಗೆ ಪರವಾಲಂಬನೆ ಕಡಿಮೆಯಾಗಿ ಅಷ್ಟು ಹಣವೂ ನಮ್ಮ ದೇಶದಲ್ಲಿ ಉಳಿಯಲಿದೆ ಎಂದರು.

ಮುಂಬೈ ಎಂಸಿಎಲ್ ಸೀನಿಯರ್ ಪ್ರೈಮ್ ಬಿ.ಡಿ.ಎ. ಕಾರ್ತಿಕ್ ರಾಹುಲ್, ರಮೇಶ ಪಾಟೀಲ ಸೊಲ್ಲಾಪುರದ ಅಶೋಕ ಮೇರಾಕೋರ್, ಆರ್ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಶಿವಶಂಕರಗೌಡ ಪಾಟೀಲ, ಕರ್ನಾಟಕ ಸೀನಿಯರ್ ಬಿಡಿಎ ಎಸ್.ಕೆ. ಗೌಡರ್, ಎಂ.ಜೆ. ಗೌಡರ್, ಲಕ್ಷ್ಮಣ ಮರಡಿತೋಟ, ದೇವೇಂದ್ರಪ್ಪ ಬಳೂಟಗಿ ಮಲ್ಲಿಕಾರ್ಜುನ, ಸಂತೋಜಿ, ದೊಡ್ಡಬಸವ ಬಯ್ಯಾಪೂರ, ಎಂ.ಪಿಓ. ಶೇಖರಗೌಡ ಮಾಲಿ ಪಾಟೀಲ ಮತ್ತಿತರರಿದ್ದರು.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.