ಮಕ್ಕಳ ಮೇಲೆ ದೌರ್ಜನ್ಯ ಎಸಗಿದರೆ ಶಿಸ್ತುಕ್ರಮ
ಮಕ್ಕಳ ಮೇಲಾಗುವ ದೌರ್ಜನ್ಯ ತಡೆಗಟ್ಟಲು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ
Team Udayavani, Jul 16, 2019, 10:45 AM IST
ಕೊಪ್ಪಳ: ಜಿಪಂ ಸಭಾಂಗಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಎಸ್‌ಪಿ ರೇಣುಕಾ ಸುಕುಮಾರ ಮಾತನಾಡಿದರು.
ಗಂಗಾವತಿ: ಕೃಷಿ ಇಲಾಖೆಯ ಕೃಷಿಯಂತ್ರ ಧಾರೆ ಯೋಜನೆಯು ಕೆಲವರಿಗೆ ಮಾತ್ರ ಉಪಯೋಗವಾಗುತ್ತಿದ್ದು ಸಕಲ ರೈತರಿಗೆ ದೊರಕುವಂತೆ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿಲ್ಲ ಎಂದು ತಾಪಂ ಸದಸ್ಯ ಪ್ರಕಾಶ ಭಾವಿ ಆರೋಪಿಸಿದರು.
ಅವರು ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು. ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಸರಕಾರ ರೈತರಿಗಾಗಿ ರೂಪಿಸುತ್ತಿರುವ ಯೋಜನೆಗಳನ್ನು ಸರಿಯಾಗಿ ಅನುಷ್ಠಾನವಾಗುತ್ತಿಲ್ಲ. ಕೃಷಿಯಂತ್ರಧಾರೆ ಯೋಜನೆ ಅತ್ಯುತ್ತಮವಾಗಿದ್ದು ತಾಲೂಕಿನಲ್ಲಿರುವ ಎರಡು ಕೇಂದ್ರಗಳಲ್ಲಿ ಕೃಷಿಗೆ ಸಂಬಂಧಪಟ್ಟ ಯಂತ್ರೋಪಕರಣಗಳಿದ್ದು, ಅವುಗಳನ್ನು ಸಣ್ಣ ಅತೀ ಸಣ್ಣ ರೈತರು ಉಪಯೋಗಿಸುವಂತಾಗಬೇಕು. ಆದರೆ ಯೋಜನೆ ಅನುಷ್ಠಾನ ಮಾಡುವ ಸ್ವಯಂಸೇವಾ ಸಂಸ್ಥೆಗಳು ಶ್ರೀಮಂತ ರೈತರಿಗೆ ಮಾತ್ರ ಕೊಡುವ ಕುರಿತು ದೂರುಗಳಿದ್ದು ಎಲ್ಲಾ ರೈತರು ಯಂತ್ರಗಳನ್ನು ತಮ್ಮ ಕೃಷಿಯಲ್ಲಿ ಬಳಕೆ ಮಾಡುವಂತಾಗಬೇಕು ಎಂದರು.
ತಾಪಂ ಅಧ್ಯಕ್ಷ ಬಿ. ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷೆ ಭೀಮಮ್ಮ, ಸ್ಥಾಯಿ ಅಧ್ಯಕ್ಷೆ ಸುನೀತಾ ಪ್ರಸಾದ, ಇಒ ಲಕ್ಷ್ಮೀಪತಿ, ಸದಸ್ಯರಾದ ಬಸವಂತಗೌಡ, ವಿರೂಪಾಕ್ಷಿಗೌಡ, ಬಿ. ಫಕೀರಯ್ಯ, ಮಹಮ್ಮದ್ ರಫಿ, ಶಂಭಯ್ಯ, ಬಸವರಾಜಸ್ವಾಮಿ ಸೇರಿ ತಾಲೂಕು ಮಟ್ಟದ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.