ಯುವಕನಿಗೆ ಸೋಂಕು: ಮಾರುತಿ ನಗರ ಸೀಲ್‌ಡೌನ್‌

Team Udayavani, Jun 25, 2020, 3:37 PM IST

ಯುವಕನಿಗೆ ಸೋಂಕು: ಮಾರುತಿ ನಗರ ಸೀಲ್‌ಡೌನ್‌

ಕುಷ್ಟಗಿ: ಪಟ್ಟಣ ವ್ಯಾಪ್ತಿಯ 1ನೇ ವಾರ್ಡಿನ ಮಾರುತಿ ನಗರ ಯುವಕನಿಗೆ ಕೋವಿಡ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇಡೀ ಪ್ರದೇಶವನ್ನು ಸೀಲ್‌ಡೌನ್‌ ಮಾಡಿ ಕಂಟೇನ್ಮೆಂಟ್‌ ಪ್ರದೇಶವೆಂದು ಪುರಸಭೆ ಘೋಷಿಸಿದ್ದು, ಜನ ಸಂಚಾರಕ್ಕೆ 28 ದಿನಗಳ ದಿಗ್ಬಂಧನ ವಿಧಿಸಲಾಗಿದೆ.

ಪಟ್ಟಣದ ಮೊದಲ ಪ್ರಕರಣ ಇದಾಗಿದೆ. ಸೋಂಕಿತ ಯುವಕ ಬಾಗಲಕೋಟೆ, ಹುನಗುಂದ, ಇಳಕಲ್ಲ ಮೊದಲಾದ ಕಡೆ ಹೋಗಿ ಬಂದಿರುವ ಮಾಹಿತಿ ಇದೆ. ತೀವ್ರ ಗಂಟಲು ನೋವು ಸಹಿಸದೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಹೋಗಿದ್ದ. ಸದರಿ ಯುವಕನ ಗಂಟಲು ದ್ರವ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ವರದಿ ಪಾಸಿಟಿವ್‌ ಬಂದಿದ್ದು, ಕಳೆದ ಮಂಗಳವಾರ ಕೊಪ್ಪಳ ಕೋವಿಡ್‌ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬುಧವಾರ ಬೆಳಗ್ಗೆ ತಹಶೀಲ್ದಾರ್‌ ಎಂ.ಸಿದ್ದೇಶ, ತಾಲೂಕು ವೈದ್ಯಾ ಧಿಕಾರಿ ಡಾ.ಆನಂದ ಗೋಟೂರು, ಪುರಸಭೆ ಮುಖ್ಯಾಧಿಕಾರಿ ಆಶೋಕ ಭೇಟಿ ನೀಡಿದರು. 77 ಮನೆಗಳ ವ್ಯಾಪ್ತಿಯನ್ನು ಕಂಟೇನ್ಮೆಂಟ್‌ ಪ್ರದೇಶ ಹಾಗೂ 200 ಮನೆಗಳ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ. ಪುರಸಭೆ ಸದರಿ ಪ್ರದೇಶದಲ್ಲಿ ಪೌರ ಕಾರ್ಮಿಕರು, ಸ್ವಚ್ಛತೆ, ಕ್ರಿಮಿನಾಶಕ ಸಿಂಪಡಣೆ ಕೈಗೊಂಡಿದ್ದು, ಈ ಪಟ್ಟಣದಲ್ಲಿ ನೀರವ ಮೌನ ಆವರಿಸಿದೆ. ಪ್ರತಿ ಮನೆಯ ಸದಸ್ಯರು ಸ್ವಯಂ ಹೋಂ ಕ್ವಾರಂಟೈನ್‌ ಮಾಡಿಕೊಂಡಿದ್ದು, ಈ ಪ್ರದೇಶಕ್ಕೆ ಜನ ಹೋಗಲು ಹಿಂಜರಿಕೆ ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರತಿ ಮನೆಯ ಸಮೀಕ್ಷೆ ಕೈಗೊಂಡಿದ್ದು, ಪೊಲೀಸ್‌ ಗಸ್ತು ಹಾಕಲಾಗಿದೆ.

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.