ಜಾಗೀರಗುಡದೂರು: ವಿದ್ಯುತ್ ಸ್ಪರ್ಶಕ್ಕೆ ಕಟ್ಟಡ ಕಾರ್ಮಿಕ ಬಲಿ
Team Udayavani, Nov 4, 2022, 6:37 PM IST
ಕುಷ್ಟಗಿ: ಕುಷ್ಟಗಿ ತಾಲೂಕಿನ ಜಾಗೀರಗುಡದೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಕ್ಕೆ ಕಟ್ಟಡ ಕಾರ್ಮಿಕ ಬಲಿಯಾದ ಘಟನೆ ಶುಕ್ರವಾರ ನಡೆದಿದೆ.
ಬಲಿಯಾದ ಯುವಕ ಪರಶುರಾಮ್ ಮಾದರ (24) ಮೃತ ದುರ್ದೈವಿ. ಅಂಗನವಾಡಿ ಕಟ್ಟಡದ ಮೇಲ್ಚಾವಣಿಯಲ್ಲಿ ಆರ್ ಸಿಸಿ ಹಾಕುವ ಕೆಲಸದಲ್ಲಿ ನಿರತನಾಗಿದ್ದ. ಆರ್ ಸಿಸಿ ಮುಗಿಯುವ ಹಂತದಲ್ಲಿ ಮೇಲೇಳುವಾಗ ಕೋಲು ತಂತಿಗೆ ಸ್ಪರ್ಶವಾದಾಗ ಪರಶುರಾಮ ಮೇಲಿಂದ ಕೆಳಗೆ ಬಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಅಕಾಲಿಕ ಮೃತನಾದ ಪರಶುರಾಮ ಮಾದರ ಕುಟುಂಬವನ್ನು ದುಃಖದ ಮಡುವಿನಲ್ಲಿ ಮುಳುಗಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.