Jai Sriram ಘೋಷಣೆ: ಮುಸ್ಲಿಂ ವೃದ್ಧನಿಗೆ ಹಿಂಸೆ; ಶಾಸಕ ಜನಾರ್ದನ ರೆಡ್ಡಿ ಖಂಡನೆ

ಕ್ರಮಕ್ಕೆ ಪೊಲೀಸರಿಗೆ ಸೂಚನೆ

Team Udayavani, Dec 1, 2023, 8:56 PM IST

Jai Sriram ಘೋಷಣೆ: ಮುಸ್ಲಿಂ ವೃದ್ಧನಿಗೆ ಹಿಂಸೆ; ಶಾಸಕ ಜನಾರ್ದನ ರೆಡ್ಡಿ ಖಂಡನೆ

ಗಂಗಾವತಿ:ಕಳೆದ ನ.25ರಂದು ಮಧ್ಯೆ ರಾತ್ರಿ ಮುಸ್ಲಿಂ ಅಂಧ ವೃದ್ದನನ್ನು ಬೈಕ್ ಮೇಲೆ ಸಿದ್ದಿಕೇರಿಗೆ ಕರೆದೊಯ್ದು ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಹಲ್ಲೆ ನಡೆಸಿ ಬಳಿ ಇದ್ದ ಹಣ ದೋಚಿ ಗಡ್ಡಕ್ಕೆ ಬೆಂಕಿ ಹಚ್ಚಿದ ಅಮಾನವೀಯ ಘಟನೆಯನ್ನು ಶಾಸಕ ಗಾಲಿ ಜನಾರ್ದನರೆಡ್ಡಿ ಉಗ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪರಸ್ಪರ ಕೋಮಿನ ಜನರು ಪ್ರೀತಿ ,ಪ್ರೇಮ ಗೌರವದಿಂದ ಶತಮಾನಗಳಿಂದ ಬಾಳಿಬದುಕುತ್ತಿರುವ ನಮ್ಮ ದೇಶದಲ್ಲಿ ಕೆಲವು ಕೋಮುಶಕ್ತಿಗಳಿಂದ ಇಂತಹ ಘಟನೆಗಳು ನಡೆಯುತ್ತಿದ್ದು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸುವಂತೆ ಪೊಲಿಸ್ ಇಲಾಖೆಗೆ ಸೂಚನೆ ನೀಡಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದ ಮೇಲಾಧಿಕಾರಿಗಳ ಜತೆ ಮಾತನಾಡಿದ್ದು ಕೃತ್ಯವೆಸಗಿದವರು ಎಂತಹ ಪ್ರಭಾವಿಗಳಾಗಿದ್ದರೂ ಕಠಿಣ ಶಿಕ್ಷೆ ಕೊಡಿಸಲಾಗುತ್ತದೆ.

ಕಿಡಿಗೇಡಿಗಳು ಮಾಡಿರುವ ಕೃತ್ಯವನ್ನು ಪೊಲೀಸ ಇಲಾಖೆ ಗಂಭೀರವಾಗಿ ಪರಿಗಣಿಸಿ ಅವರನ್ನು ಪತ್ತೆ ಹಚ್ಚಿ ಬಂಧಿಸಲಿದೆ.

ಅನ್ಯ ಕಾರ್ಯದ ನಿಮಿತ್ತ ಬೆಂಗಳೂರಿನಲ್ಲಿದ್ದು ಗಂಗಾವತಿ ತೆರಳಿದ ತಕ್ಷಣ ಹುಸೇನಸಾಬ ಇವರ ನಿವಾಸಕ್ಕೆ ತೆರಳಿ ಧೈರ್ಯ ತುಂಬಲಾಗುತ್ತದೆ. ಗಂಗಾವತಿ ಕ್ಷೇತ್ರದಲ್ಲಿ ಕೋಮು ಸೌಹಾರ್ದ ಕಾಪಾಡಿಕೊಂಡು ಅಭಿವೃದ್ಧಿ ಪರ್ವ ಆರಂಭಿಸಲಾಗುತ್ತದೆ ಎಂದು ಶಾಸಕ ಗಾಲಿ ಜನಾರ್ದನರೆಡ್ಡಿ ತಿಳಿಸಿದ್ದಾರೆ

ಟಾಪ್ ನ್ಯೂಸ್

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.