ಕೊಪ್ಪಳದಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ಜನಧ್ವನಿ ಪ್ರತಿಭಟನೆ
Team Udayavani, Aug 20, 2020, 12:58 PM IST
ಕೊಪ್ಪಳ: ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದ ಡಿಸಿ ಕಚೇರಿ ಮುಂದೆ ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗು ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ಜಯಂತಿ ಪ್ರಯುಕ್ತ ಜನಧ್ವನಿ ಪ್ರತಿಭಟನೆ ನಡೆಸಿತು.
ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿತು.
ರಾಜ್ಯ ಬಿಜೆಪಿ ಸರ್ಕಾರವು ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆಗಳನ್ನ ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದ್ದಾರೆ. ಜಿಡಿಪಿ ಕುಸಿತ ಸೇರಿ ಹಲವು ವಲಯಗಳಲ್ಲಿ ಸರ್ಕಾರದ ಆಡಳಿತ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಮಾಜಿ ಸಚಿವ ಶಿವರಾಜ ತಂಗಡಗಿ, ಮಾಲತಿ ನಾಯಕ್, ಕಾಟನ್ ಪಾಷಾ, ನವೋದಯ ವಿರುಪಣ್ಣ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.