ವಿದ್ಯುತ್‌ ತಂತಿ ಸ್ಥಳಾಂತರಿಸಿದ ಜೆಸ್ಕಾಂ

ನಿಟ್ಟುಸಿರು ಬಿಟ್ಟ ಕಡೇಕೊಪ್ಪ ಗ್ರಾಮಸ್ಥರು ; ಮನೆಗಳ ಮಾಳಿಗೆ ಮೇಲೆದ್ದ ವಿದ್ಯುತ್‌ ತಂತಿ ಸ್ಥಳಾಂತರ

Team Udayavani, Sep 15, 2022, 3:05 PM IST

14

ದೋಟಿಹಾಳ: ಸಮೀಪದ ಕಡೇಕೊಪ್ಪ ಗ್ರಾಮದಲ್ಲಿ ವಿದ್ಯುತ್‌ ತಂತಿಗಳು ಮನೆಗಳ ಮೇಲೆ ಹಾಯ್ದು ಹೋಗಿದ್ದರಿಂದ ಗ್ರಾಮಸ್ಥರು ನಿತ್ಯ ಅಪಾಯ ಮತ್ತು ಮಳೆ ಬಂದಾಗ ವಿದ್ಯುತ್‌ ಸ್ಪರ್ಶ ಆಗುವುದೆಂಬ ಭಯದಲ್ಲೇ ಜೀವನ ಸಾಗಿಸುತ್ತಿದ್ದರು.

ಈ ಬಗ್ಗೆ ಅ. 8ರಂದು “ಉದಯವಾಣಿ’ ವೆಬ್‌ನಲ್ಲಿ ಮತ್ತು ಅ. 23ರಂದು “ಉದಯವಾಣಿ’ ಪತ್ರಿಕೆಯಲ್ಲಿ “ಮನೆ ಮಾಳಿಗೆಗೆ ತಾಗ್ತಿದೆ ವಿದ್ಯುತ್‌ ತಂತಿ!’ ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಕಟಗೊಂಡ ಮೇಲೆ ಕುಷ್ಟಗಿ ಜಿಸ್ಕಾಂ ಅಧಿಕಾರಿಗಳು ವಿದ್ಯುತ್‌ ಕಂಬ ಮತ್ತು ತಂತಿಗಳ ಸ್ಥಳಾಂತರಕ್ಕೆ ಇಲಾಖೆ ಹಿರಿಯ ಅಧಿಕಾರಿಗಳ ಅನುಮತಿ ಪಡೆದು ಮಂಗಳವಾರ ಮನೆ ಮಾಳಿಗೆ ಮೇಲೆ ಹಾದುಹೋದ ವಿದ್ಯುತ್‌ ತಂತಿ ಸ್ಥಳಾಂತರಿಸಿದರು.

ಇದೇ ವೇಳೆ ಗ್ರಾಮಸ್ಥರು ಮಾತನಾಡಿ, ನಮ್ಮ ಸಮಸ್ಯೆಯ ಬಗ್ಗೆ ಪತ್ರಿಕೆಯಲ್ಲಿ ಸುದ್ದಿ ಪ್ರಕಟಣೆ ಮಾಡಿ ಇದಕ್ಕೆ ಪರಿಹಾರ ನೀಡಲು ಸಹಕರಿಸಿದ “ಉದಯವಾಣಿ’ ಪತ್ರಿಕೆಗೆ ಮತ್ತು ಸಮಸ್ಯೆಗೆ ಸ್ಪಂದಿಸಿದ ಜೆಸ್ಕಾಂ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದರು.

ಇನ್ಮುಂದೆ ಯಾವುದೇ ಗ್ರಾಮಗಳಲ್ಲಿ ಹೊಸ ಮನೆ ನಿರ್ಮಿಸುವ ವೇಳೆ ಕಟ್ಟಡದ ಮೇಲೆ ಅಥವಾ ಮನೆಗಳ ಮೇಲೆ ವಿದ್ಯುತ್‌ ತಂತಿಗಳು ಹಾದು ಹೋಗಿದ್ದರೆ ಜಿಸ್ಕಾಂ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದು ಕಟ್ಟಡ ನಿರ್ಮಿಸಬೇಕು ಎಂದು ದೋಟಿಹಾಳ ಗ್ರಾಮದ 33 ಕೆ.ವಿ. ಉಪಕೇಂದ್ರದಲ್ಲಿ ಎಸ್‌ಒ ಮಂಜುನಾಥ ಅವರು ಮನವಿ ಮಾಡಿದ್ದಾರೆ.

ಕಡೇಕೊಪ್ಪ ಗ್ರಾಮದಲ್ಲಿ ಮನೆಗಳ ಮೇಲೆ ಹಾಯ್ದು ಹೋಗಿರುವ ವಿದ್ಯುತ್‌ ತಂತಿ ಸರಿಪಡಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಿ, ಹಿರಿಯ ಅಧಿಕಾರಿಗಳಿಂದ ಅನುಮೋದನೆ ಪಡೆದುಕೊಂಡು ವಿದ್ಯುತ್‌ ಕಂಬ ಮತ್ತು ತಂತಿಗಳನ್ನು ಸ್ಥಳಾಂತರಿಸಿದ್ದೇವೆ. –ದವಲಸಾಬ್‌ ನದಾಫ್‌, ಎಇಇ ಕುಷ್ಟಗಿ

ಟಾಪ್ ನ್ಯೂಸ್

Jarkhand-CM-Resign

Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್‌ ರಾಜೀನಾಮೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Team-india

T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?

Sagara: ಭೂತನೋಣಿ ಧರೆ ಕುಸಿತ: 3 ಗಂಟೆ ರಾಣೇಬೆನ್ನೂರು – ಬೈಂದೂರು ಹೆದ್ದಾರಿ ಸಂಚಾರ ಬಂದ್

Hosanagara: ಭೂತನೋಣಿ ಬಳಿ ಧರೆ ಕುಸಿತ… 3 ಗಂಟೆ ರಾಣೇಬೆನ್ನೂರು-ಬೈಂದೂರು ಹೆದ್ದಾರಿ ಬಂದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

5-tavaragera

Tavaragera: ಕಾರು ಅಡ್ಡಗಟ್ಟಿ ಹಾಡಹಗಲೇ 5 ಲಕ್ಷ ರೂ. ದರೋಡೆ !

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

2-kushtagi

Kushtagi: ಮನೆ ಮುಂದೆ ನಿಲ್ಲಿಸಿದ್ದ ದ್ವಿ ಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Man fell from overhead water tank

Koppala; ನೀರಿನ ಟ್ಯಾಂಕ್ ಮೇಲಿಂದ ಬಿದ್ದ ಯುವಕ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Jarkhand-CM-Resign

Jharkand: ಮುಖ್ಯಮಂತ್ರಿ ಸ್ಥಾನಕ್ಕೆ ಚಂಪೈ ಸೊರೇನ್‌ ರಾಜೀನಾಮೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Gangavathi ವಿರೂಪಾಪೂರಗಡ್ಡಿ: ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

ತೆಪ್ಪದ ದುರಂತ: ಪೊಲೀಸರ ವರ್ತನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು: ಸಚಿವ ಶಿವಾನಂದ 

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Sagara ರಸ್ತೆ ಪಕ್ಕದಲ್ಲಿಯೇ ಶಾಲಾ ಬಸ್‌ಗಳ ನಿಲುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.