ಏ.30 ರವರೆಗೂ ಕಾಲುವೆಗೆ ನೀರು ಹರಿಸುವಂತೆ ಕಾರಟಗಿ ಬಂದ್
Team Udayavani, Nov 25, 2019, 11:24 AM IST
ಕೊಪ್ಪಳ: ತುಂಗಭದ್ರಾ ಡ್ಯಾಂನಿಂದ ಎಡದಂಡೆ ನಾಲೆಗೆ ಏಪ್ರಿಲ್ 30ರ ವರೆಗೂ ನೀರು ಹರಿಸಬೇಕೆಂದು ಒತ್ತಾಯಿಸಿ ಕೊಪ್ಪಳ ಜಿಲ್ಲೆಯ ಕಾರಟಗಿ ಜನತೆ ಬಂದ್ ಕರೆ ನೀಡಿದೆ.
ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಇತ್ತೀಚೆಗೆ ಮಾರ್ಚ್ 31 ರ ವರೆಗೂ ಎಡ ದಂಡೆ ನಾಲೆಗೆ ನೀರು ಹರಿಸುವ ನಿರ್ಣಯ ಮಾಡಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ರೈತರು ಮಾರ್ಚ್ 31ಕ್ಕೆ ನೀರು ಹರಿಸಿದರೆ ಬೇಸಿಗೆ ಬೆಳೆ ಬೆಳೆಯಲು ನೀರು ಸಾಲಲ್ಲ. ಏಪ್ರಿಲ್ 30ರ ವರೆಗೂ ನೀರು ಹರಿಸಬೇಕು ಎಂದು ಒತ್ತಾಯಿಸಿ ಕಾರಟಗಿ, ಸಿಂದನೂರು ಭಾಗದ ಜನತೆ ಸ್ವಯಂ ಘೋಷಿತ ಬಂದ್ ಕರೆ ನೀಡಿದ್ದು, ಸೋಮವಾರ ಎಪಿಎಂಸಿ ವರ್ತಕರು, ರೈತರು ಜನತೆ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯ ನೇತೃತ್ವವು ಮಾಜಿ ಸಚಿವ ಶಿವರಾಜ ತಂಗಡಗಿ ಸೇರಿ ಇತರರು ಪಾಲ್ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.