ಗಂಗಾವತಿ: ವೀರರಾಣಿ ಕಿತ್ತೂರು ಚನ್ನಮ್ಮ ಜಯಂತ್ಯುತ್ಸವ; ಪಂಚಮಸಾಲಿ ಶ್ರೀಗಳ ಮೆರವಣಿಗೆ

Team Udayavani, Nov 6, 2022, 4:06 PM IST

11

ಗಂಗಾವತಿ: ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ನಿಮಿತ್ತ ನಗರದ ವೀರರಾಣಿ ಚನ್ನಮ್ಮ ವೃತ್ತದಿಂದ ಪಂಚಮಸಾಲಿ ಶ್ರೀಗಳ ಮೆರವಣಿಗೆ ಜರುಗಿತು.

ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ಪಂಚಮಸಾಲಿ ಸಮಾಜವು ಅತ್ಯಂತ ಹಿಂದುಳಿದ ಸಮಾಜವಾಗಿದೆ. ಇವರಿಗೆ ಪ್ರವರ್ಗ 2ಎ ಮೀಸಲಾತಿ ಸಿಗಬೇಕಾಗಿದೆ. ಸರ್ಕಾರ ಮೀಸಲಾತಿ ಕಲ್ಪಿಸುವ ಕುರಿತು ಚಿಂತನೆ ನಡೆಸಿದ್ದು, ಶೀಘ್ರವೇ ಸಿಗಲಿದೆ. ನಾನು ಸಹ ಮುಖ್ಯಮಂತ್ರಿಗಳ ಮನವೊಲಿಸುತ್ತೇನೆ. ವೀರರಾಣಿ ಕಿತ್ತೂರು ಚನ್ನಮ್ಮ ವಿದೇಶದ ಪ್ರತಿಷ್ಠೆಯ ಸ್ವಾಭಿಮಾನದ ಸಂಕೇತವಾಗಿದ್ದಾರೆ. ಇಂಗ್ಲಿಷರನ್ನು ಹೊಡೆದೋಡಿಸಲು ಪ್ರಪ್ರಥಮ ಬಾರಿಗೆ ಅವರ ವಿರುದ್ಧ ಯುದ್ಧ ಸಾರಿದ ವೀರನಾರಿ ಆಗಿದ್ದಾರೆ ಎಂದರು .

ಈ ಸಂದರ್ಭದಲ್ಲಿ ಕೂಡಲಸಂಗಮದ ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮಿಗಳು, ಶಾಸಕ ಪರಣ್ಣ ಮುನವಳ್ಳಿ, ಮುಖಂಡರಾದ ಸಂತೋಷ್ ಕೆಲೋಜಿ, ಕಳನಕಗೌಡ, ಶ್ರವಣಕುಮಾರ್ ರಾಯ್ಕರ್,ಜಿ.ಪಂ ಮಾಜಿ ಅಧ್ಯಕ್ಷ ಅಮರೇಶ ಕುಳಗಿ, ಪಂಚಮಸಾಲಿ ಸಮಾಜದ ಶಿವಪ್ಪ ಯಲಬುರ್ಗಾ,ಆರ್ ದೆವಾನಂದ್, ವಿರೇಶ ಅಂಗಡಿ, ವಿರುಪಾಕ್ಷಿ ದಾಸನಾಳ, ರೈತಮೋರ್ಚ ಅಧ್ಯಕ್ಷ ಚೆನ್ನವೀರನ ಗೌಡ ಕೋರಿ  ಹಾಗೂ ಪಂಚಮಶಾಲಿ ಸಮಾಜದ ಮುಖಂಡರು ಹಿರಿಯರು ಗಣ್ಯರಿದ್ದರು.

ಟಾಪ್ ನ್ಯೂಸ್

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

santhosh

Sushasana Day: ಕಾಂಗ್ರೆಸ್‌ ಆಡಳಿತದಲ್ಲಿ ಜಂಗಲ್‌ ರಾಜ್‌ ಸೃಷ್ಟಿ: ಬಿ.ಎಲ್‌.ಸಂತೋಷ್‌

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.