ಕೊಪ್ಪಳ: ಕೋವಿಡ್ ಗೆ ಕಮ್ಯೂನಿಟಿ ಹೆಲ್ತ್ ಆಫೀಸರ್ ಬಲಿ
Team Udayavani, Sep 4, 2020, 9:15 PM IST
ಕೊಪ್ಪಳ: ಕೊಪ್ಪಳ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ ವಾರದ ಹಿಂದಷ್ಟೆ ಕೋವಿಡ್ ಕರ್ತವ್ಯಕ್ಕೆ ಹಾಜರಾಗಿದ್ದ ಕಮ್ಯೂನಿಟಿ ಹೆಲ್ತ್ ಆಫೀಸರ್ ಯಮನೂರಪ್ಪ ರಾಮಾವತ(30) ಅವರು ಕೋವಿಡ್ ಸೋಂಕಿನಿಂದ ಬಳಲಿ ಎಸ್ಡಿಎಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕೊಪ್ಪಳ ಜಿಲ್ಲೆಯ ಹಿರೇ ಸೂಳಿಕೇರಿ ತಾಂಡದ ಗ್ರಾಮದವರಾದ ಇವರು, ಈ ಮೊದಲು ಕೊಪ್ಪಳದಲ್ಲಿ ಅಂಬುಲೆನ್ಸ್ ನಲ್ಲಿ ಹೆಲ್ತ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ 6 ತಿಂಗಳ ಹಿಂದಷ್ಟೆ ಕೊಪ್ಪಳ ಜಿಲ್ಲೆಯಲ್ಲಿ ಕಮ್ಯೂನಿಟಿ ಹೆಲ್ತ್ ಆಫೀಸರ್ ಆಗಿ ನೇಮಕಾತಿಯಗಿ ತರಬೇತಿ ಪೂರೈಸಿದ್ದರು.
ಕಳೆದ ವಾರದ ಹಿಂದಷ್ಟೆ ಅವರನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್-19 ಸೋಂಕಿತರ ತಪಾಸಣೆಗೆ ಅವರನ್ನ ನಿಯೋಜನೆ ಮಾಡಲಾಗಿತ್ತು. ಕೇವಲ ಐದು ದಿನ ಮಾತ್ರ ಅವರು ಕೋವಿಡ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಸೆ.೦1 ರಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಕೂಡಲೇ ಅವರು ಎಸ್ಡಿಎಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸೆ.02 ರಂದು ಅವರಿಗೆ ಸೋಂಕು ದೃಢಪಟ್ಟಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳನ್ನ ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.