Koppal: ಮಕ್ಕಳಲ್ಲಿಉತ್ತಮ ಹವ್ಯಾಸ ರೂಢಿಸಿ: ಶಿಲ್ಪಾ

ಸಾಮಾನ್ಯವಾಗಿ ಕಾಡುವ ಹತ್ತು ಹಲವು ಸಮಸ್ಯೆಗಳಿಗೆ ಈ ಕ್ಲಿನಿಕ್‌ನಲ್ಲಿ ಪರಿಹಾರವಿದೆ.

Team Udayavani, Oct 3, 2023, 5:32 PM IST

Koppal: ಮಕ್ಕಳಲ್ಲಿಉತ್ತಮ ಹವ್ಯಾಸ ರೂಢಿಸಿ: ಶಿಲ್ಪಾ

ಕಾರಟಗಿ: ಮಕ್ಕಳು ಒಳ್ಳೆಯ ಹವ್ಯಾಸ ರೂಢಿಸಿಕೊಳ್ಳುವುದು, ಸ್ವಚ್ಚತೆ ಕಾಪಾಡಿಕೊಳ್ಳುವುದು, ದುಶ್ಚಟಗಳಿಂದ ದೂರವಿರುವುದು, ಪೌಷ್ಟಿಕ ಆಹಾರ ಸೇವನೆ, ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದರಿಂದ ಉತ್ತಮ ಜೀವನ ನಡೆಸಲು ಸಾಧ್ಯ ಎಂದು ಸಮುದಾಯ ಆರೋಗ್ಯ ಕೇಂದ್ರದ ಸ್ನೇಹ ಕ್ಲಿನಿಕ್‌ನ ಆಪ್ತ ಸಮಾಲೋಚಕಿ ಶಿಲ್ಪಾ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮುದಾಯ ಆರೋಗ್ಯ ಸಂಯೋಜಕ ದೇವರಾಜ್‌ ಮಾತನಾಡಿ, ಹದಿಹರೆಯದವರಲ್ಲಿ ಸಾಮಾನ್ಯವಾಗಿ ಕಾಡುವ ಹತ್ತು ಹಲವು ಸಮಸ್ಯೆಗಳಿಗೆ ಈ ಕ್ಲಿನಿಕ್‌ನಲ್ಲಿ ಪರಿಹಾರವಿದೆ.

ಹದಿಹರೆಯದವರು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹದಿಹರೆಯದವರು ತಮ್ಮನ್ನು ಬಾಧಿಸುವ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳ ಪರಿಹಾರಕ್ಕಾಗಿ ಈ ಕ್ಲಿನಿಕ್‌ಗೆ ಭೇಟಿ ನೀಡಿದರೆ, ಇಲ್ಲಿ ಆಪ್ತಸಮಾಲೋಚನೆ ನಡೆಸಿ ಸೂಕ್ತ ಸಲಹೆ ನೀಡುತ್ತಾರೆ.ಜೊತೆಗೆ ಬಾಲ್ಯ ವಿವಾಹದ ದುಷ್ಪರಿಣಾಮಗಳು. ಎಚ್‌ ಐವಿ /ಏಡ್ಸ್‌ ಕುರಿತಾದ ತಿಳಿವಳಿಕೆ, ಆರೋಗ್ಯ ಶಿಕ್ಷಣ ಕೂಡಾ ಲಭ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಬಸಯ್ಯ ಮಠ ಹಾಗೂ ಶ್ಯಾಮಸುಂದರ್‌ ಇಂಜಿನಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆರೋಗ್ಯದ ಶುಚಿತ್ವದಬಗ್ಗೆ ತಿಳಿ ಹೇಳಿದರು. ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಅಕ್ಷತಾ, ಮಲ್ಲಮ್ಮ, ಚನ್ನಬಸವಸ್ವಾಮಿ, ಕೆಎಚ್‌ಪಿಟಿ ಸಂಯೋಜಕ ಸಿದ್ದನಗೌಡ ಪಾಟೀಲ್‌, ಅಂಗನವಾಡಿ ಮೇಲ್ವಿಚಾರಕಿ ಸುಕನ್ಯಾ, ಸ್ನೇಹಾ ಸಂಸ್ಥೆ ಕಿಶೋರಿ ಸಂಘದ ಸದಸ್ಯೆ ಗಂಗಮ್ಮ, ಲಕ್ಷ್ಮೀ ಸಜ್ಜನ್‌, ರತ್ನಮ್ಮ, ಸಿದ್ದಲಿಂಗಮ್ಮ, ಶಶಿಕಲಾ ಗೋಡೆ, ಅಯ್ಯಮ್ಮ, ಸುನೀತಾ, ಎಚ್‌.ಗಿರಿಜಾ ಶಿಕ್ಷಕರಾದ ರಾಮಣ್ಣ ಹಳ್ಳಿಕೇರಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು

2-koppala

Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ

5-govt-office

ಕೃಷ್ಣ ನಿಧನ;ಪ್ರಮುಖ‌ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ

1-gangavathi

ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.