ಕೊಪ್ಪಳ: ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ಆಯುಷ್ಮಾನ್‌ ಭಾರತ್‌ ಆರೋಗ್ಯ ಯೋಜನೆಯಿಂದಾದ ಅನುಕೂಲದ ಬಗ್ಗೆ ವಿವರಣೆ ಪಡೆದರು.

Team Udayavani, Jun 1, 2022, 6:25 PM IST

Udayavani Kannada Newspaper

ಕೊಪ್ಪಳ: ಸ್ವಾತಂತ್ಯೋತ್ಸವದ ಅಮೃತ್‌ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರದಿಂದ ಪ್ರಾಯೋಜನೆಗೊಂಡ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹಿಮಾಚಲ ಪ್ರದೇಶದ ಶಿಮ್ಲಾದಿಂದ ವಿಡಿಯೋ ಸಂವಾದ ಕಾರ್ಯಕ್ರಮ ನಡೆಸಿದರು.

ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಈ ವಿಡಿಯೋ ಸಂವಾದದ ನೇರ ಪ್ರಸಾರದ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಸಂಸದ ಸಂಗಣ್ಣ ಕರಡಿ, ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌, ಜಿಪಂ ಉಪ ಕಾರ್ಯದರ್ಶಿ ಶರಣಬಸವರಾಜ, ಯೋಜನಾ ನಿರ್ದೇಶಕ ಕೃಷ್ಣಮೂರ್ತಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ವಿಡಿಯೋ ಸಂವಾದದಲ್ಲಿ ಫಲಾನುಭವಿಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಗಳು, ಬಡವರ ಕಲ್ಯಾಣಕ್ಕಾಗಿ ನಾವು ಯೋಜನೆಗಳನ್ನು ಜಾರಿಗೊಳಿಸಿದ್ದೇವೆ. ಯೋಜನೆಗಳಡಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡುವ ಮೂಲಕ ಸರ್ಕಾರದ ಅನುದಾನ ಸೋರಿಕೆ ತಡೆಗಟ್ಟಿದ್ದೇವೆ. 8 ವರ್ಷಗಳ ನಮ್ಮ ಆಡಳಿತದಲ್ಲಿ ನಾನು ಪ್ರಧಾನ ಸೇವಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ದೇಶದ 130 ಕೋಟಿ ಜನರ ಪರಿವಾರದ ಸದಸ್ಯನಾಗಿದ್ದೇನೆ.

ನಾವೆಲ್ಲರೂ ಜೊತೆಗೂಡಿ ಭಾರತವನ್ನು ಇಡೀ ವಿಶ್ವದಲ್ಲಿ ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಪ್ರಯತ್ನಿಸೋಣ. ಇಂದು ದೇಶದ 10 ಕೋಟಿಗೂ ಹೆಚ್ಚಿನ ರೈತರಿಗೆ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಸಹಾಯಧನವನ್ನು ನೇರವಾಗಿ ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಿದ್ದೇವೆ. ಇಡೀ ರಾಷ್ಟ್ರದ ಜನ ಈ ಗರೀಬ್‌ ಕಲ್ಯಾಣ್‌ ಸಮ್ಮೇಳನದಲ್ಲಿ ಭಾಗವಹಿಸಿ ಇದಕ್ಕೆ ಸಾಕ್ಷಿಯಾಗಿದ್ದಾರೆ ಎಂದರು.

ಇದಕ್ಕೂ ಮುನ್ನ ದೇಶದ ವಿವಿಧ ರಾಜ್ಯಗಳಿಂದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿಗಳು ವರ್ಚುವಲ್‌ ಮೂಲಕ ಸಂವಾದ ನಡೆಸಿ, ಅವರ ಅಭಿಪ್ರಾಯ ಆಲಿಸಿದರು. ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಸಂತೋಷಿ ಎಂಬ ಮಹಿಳಾ ಫಲಾನುಭವಿಯೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿಗಳು, ಸಂತೋಷಿ ಅವರು, ಆಯುಷ್ಮಾನ್‌ ಭಾರತ್‌ ಆರೋಗ್ಯ ಯೋಜನೆಯಿಂದಾದ ಅನುಕೂಲದ ಬಗ್ಗೆ ವಿವರಣೆ ಪಡೆದರು.

ಬಳಿಕ ಮಹಿಳೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನೀವು ಯೋಜನೆಯ ಬಗ್ಗೆ ಮಾತನಾಡಿದ ರೀತಿ ನೋಡಿ ನನಗೆ ಅತೀವ ಸಂತೋಷವಾಯಿತು. ನಿಮ್ಮ ಗ್ರಾಮದಲ್ಲಿ ಉತ್ತಮ ನಾಯಕಿಯಾಗುವ ಎಲ್ಲ ಲಕ್ಷಣ, ಅರ್ಹತೆ ನಿಮ್ಮಲ್ಲಿವೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಈ ವಿಡಿಯೋ ಸಂವಾದಲ್ಲಿ ದೇಶದ ವಿವಿಧ ರಾಜ್ಯಗಳ ಫಲಾನುಭವಿಗಳಾದ ಲಡಖ್‌-ತಶಿ ಲೆಹ, ಬಿಹಾರ್‌ ಲಲಿತಾ ದೇವಿ, ವೆಸ್ಟ್‌ ತ್ರಿಪುರ-ಪಂಕಜ ಸಹನಿ, ಕರ್ನಾಟಕದ ಕಲಬುರಗಿ-ಸಂತೋಷಿ, ಪಿಎಂ ಆವಾಸ್‌ ಯೋಜನೆ, ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿ ಧಿ, ಉಜ್ವಲ ಯೋಜನೆ, ಪೋಷಣ ಅಭಿಯಾನ, ಮಾತೃ ವಂದನಾ ಯೋಜನೆ, ಸ್ವತ್ಛ ಭಾರತ್‌ ಮಿಷನ್‌, ಜಲ ಜೀವನ ಮಿಷನ್‌, ಒನ್‌ ನೇಷನ್‌ ಒನ್‌ ರೇಷನ್‌ ಯೋಜನೆ, ಪ್ರದಾನಮಂತ್ರಿ ಗರೀಬ್‌ ಕಲ್ಯಾಣ ಅನ್ನ ಯೋಜನೆ, ಆಯುಷ್ಮಾನ್‌ ಭಾರತ್‌ ಕಾರ್ಡ್‌, ಪ್ರಧಾನಮಂತ್ರಿ ಮುದ್ರಾ ಯೋಜನೆ ಹೀಗೆ ಹಲವು ಯೋಜನೆಗಳನ್ನು ಪಡೆದ ದೇಶದ ಫಲಾನುಭವಿಗಳ ಜತೆಗೆ
ಸಂವಾದ ನಡೆಸಿದರು.

ಟಾಪ್ ನ್ಯೂಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್‌ ವೆಲ್

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

2

N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.