Koppala; ಗವಿಮಠದಲ್ಲಿ ಬೃಹತ್ ಕಾಯಕ ದೇವೋ ಭವ ಜಾಗೃತಿ ಜಾಥಾ
Team Udayavani, Jan 24, 2024, 11:42 AM IST
ಕೊಪ್ಪಳ: ಕೊಪ್ಪಳ ಗವಿಮಠದಿಂದ ಬೃಹತ್ ಕಾಯಕ ದೇವೋ ಭವ ಜಾಗೃತಿ ಜಾಥಾಗೆ ತಾಲೂಕು ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು. ಜಾಥಾಗೆ ಗವಿಶ್ರೀ, ಜಿಲ್ಲಾಧಿಕಾರಿ ನಲಿನ್ ಅತುಲ್ ಹಾಗೂ ಜಿಪಂ ಸಿಇಒ ರಾಹುಲ್ ರತ್ನಂ ಚಾಲನೆ ನೀಡಿದರು.
ಬೃಹತ್ ಜಾಥಾದಲ್ಲಿ 10-12 ಸಾವಿರ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಹಾಗೂ ಕೊಪ್ಪಳ ನಗರದ ಜನತೆ ಭಾಗಿಯಾಗಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳಿಂದಲೂ ಜಾಥಾಗೆ ಸಹಯೋಗ ನೀಡಲಾಗಿದ್ದು, ತಾಲೂಕು ಕ್ರೀಡಾಂಗಣದಿಂದ ಕೊಪ್ಪಳ ಗವಿಮಠದ ವರೆಗೂ ಸಾಗಿತು. ಜಾಥಾದಲ್ಲಿ ಗವಿಸಿದ್ದೇಶ್ವರರ ನಾಮ ಸ್ಮರಣೆ ಕಾಯಕಗಳ ಘೋಷಣೆ ಮೊಳಗಿಸಲಾಯಿತು.
ಈ ವರ್ಷದ ಜಾತ್ರೋತ್ಸದ ಪ್ರಯುಕ್ತ ಜಾಗೃತಿ ಜಾಥಾ ನಡೆಸಲಾಗಿದೆ. ಕಳೆದ ಹತ್ತು ವರ್ಷಗಳಿಂದ ಒಂದೊಂದು ವಿಷಯದಡಿ ಜನ ಜಾಗೃತಿ ಮಾಡಲಾಗುತ್ತದೆ. ಜಾಥಾದುದ್ದಕ್ಕೂ ವಿದ್ಯಾರ್ಥಿಗಳಿಗೆ ತಂಪು ಪಾನೀಯ ವಿತರಣೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.