Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ
Team Udayavani, Sep 22, 2024, 8:17 AM IST
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರವಿವಾರ (ಸೆ.22) ಕೊಪ್ಪಳ ಜಿಲ್ಲೆಗೆ ಆಗಮಿಸಲಿದ್ದು, ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಬೆಂಗಳೂರಿಂದ ಕೊಪ್ಪಳ ತಾಲೂಕು ಗಿಣಗೇರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ನೇರ ತುಂಗಭದ್ರಾ ಡ್ಯಾಂಗೆ ತೆರಳಲಿದ್ದಾರೆ.
ರಾಜ್ಯ ಜಲಸಂಪನ್ಮೂಲ ಇಲಾಖೆ ಬಾಗಿನ ಅರ್ಪನೆ ಕಾರ್ಯಕ್ರಮ ಆಯೋಜಿಸಿದೆ. ಬಾಗಿನ ಅರ್ಪಣೆ ಬಳಿಕ ಮುನಿರಾಬಾದ್ ಬಳಿ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
ಡ್ಯಾಂ 19ನೇ ಕ್ರಸ್ಟ್ ಗೇಟ್ ದುರಸ್ತಿಯಲ್ಲಿ ಕೆಲಸ ನಿರ್ವಹಿಸಿದ ತಂತ್ರಜ್ಞ ತಂಡಕ್ಕೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ ಸೇರಿ ಹಲವು ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.