ಕೊಪ್ಪಳ: ಮಾಸ್ಕ್ ಧರಿಸದ ಜನರಿಂದ 10 ದಿನದಲ್ಲಿ 11 ಲಕ್ಷ ದಂಡ ವಸೂಲಿ!
Team Udayavani, Oct 2, 2020, 9:09 AM IST
ಕೊಪ್ಪಳ: ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಜಿಲ್ಲಾಡಳಿತವು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಜನರು ನಿಯಮ ಉಲ್ಲಂಘಿಸಿ ಮಾಸ್ಕ್ ಧರಿಸದೇ ಸುತ್ತಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯು ಮಾಸ್ಕ್ ಧರಿಸದ ಜನರಿಗೆ ದಂಡದ ಬಿಸಿ ಮುಟ್ಟಿಸುತ್ತಿದೆ.
ಜಿಲ್ಲೆಯಲ್ಲಿ ಕಳೆದ 10 ದಿನದಲ್ಲಿ 8578 ಪ್ರಕರಣದಲ್ಲಿ 11, 93,033 ದಂಡ ವಸೂಲಿ ಮಾಡಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಬೈಕ್ ಸವಾರರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದನ್ನೂ ಓದಿ:ಕೋವಿಡ್ ರೋಗಿಯ ಮಾನಸಿಕ ಸ್ವಾಸ್ಥ್ಯ; ಶಿಫಾರಸುಗಳು ಜಾರಿಯಾಗಲಿ
ಅಲ್ಲದೆ ಕಳೆದ ಕೆಲವು ದಿನಗಳ ಹಿಂದಷ್ಟೆ ಡಿಸಿ ವಿಕಾಸ್ ಕಿಶೋರ್ ಅವರೂ ಸಹಿತ ಮಾಸ್ಕ್ ಧರಿಸುವಂತೆ ಕೊಪ್ಪಳದ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಜನರಿಗೆ ಜಾಗೃತಿ ಮೂಡಿಸಿದ್ದರು. ಕೆಲವರು ಮಾಸ್ಕ್ ಧರಿಸದೇ ವಹಿವಾಟು ನಡೆಸಿದ್ದರಿಂದ ಅವರಿಗೆ ದಂಡವನ್ನೂ ಹಾಕಿ ಎಚ್ಚರಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.