ಕೊಪ್ಪಳದಲ್ಲಿ ಸೋಂಕಿತರ ಸಂಖ್ಯೆ 6ಕ್ಕೆ ಏರಿಕೆ: ಚಿಕ್ಕ ಜಂತಕಲ್ ಗ್ರಾಮ ಸೀಲ್ ಡೌನ್
Team Udayavani, Jun 8, 2020, 11:15 AM IST
ಕೊಪ್ಪಳ: ಜಿಲ್ಲೆಯಲ್ಲಿ ಸೋಮವಾರ ಮತ್ತೊಂದು ಕೋವಿಡ್-19 ಸೋಂಕು ದೃಢ ಪಡುವ ಮೂಲಕ ಸೋಂಕಿತರ ಸಂಖ್ಯೆ ಆರಕ್ಕೆ ಏರಿಕೆಯಾದಂತಾಗಿದೆ.
ಗಂಗಾವತಿ ತಾಲೂಕಿನ ಚಿಕ್ಕ ಜಂತಕಲ್ ಗ್ರಾಮದ 28 ವರ್ಷದ ಮಹಿಳೆಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದೆ. ಭಾನುವಾರ ರಾತ್ರಿ ಗ್ರಾಮದ ಕೆಲವು ಭಾಗವನ್ನು ಸೀಲ್ ಡೌನ್ ಮಾಡಲಾಗಿದೆ.
ಐದು ಜನ ಪ್ರಾಥಮಿಕ ಸಂಪರ್ಕಿತರು ಹಾಗೂ ನಾಲ್ಕು ಜನ ದ್ವಿತೀಯ ಸಂಪರ್ಕಿತರು ಎಂದು ಗುರುತು ಮಾಡಲಾಗಿದೆ. ಈಗಾಗಲೇ ಸೋಂಕಿತ ಮಹಿಳೆಯನ್ನ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದರಿಂದ ಜಿಲ್ಲೆಯಲ್ಲಿ ಒಟ್ಡು 6 ಜನರಲ್ಲಿ ಸೋಂಕು ದೃಢಪಟ್ಟಂತಾಗಿದೆ. ಈ ಮಹಿಳೆ ಟ್ರಾವೆಲ್ ಹಿಸ್ಟರಿ ಇನ್ನೂ ಪತ್ತೆಯಾಗಿಲ್ಲ. ಜಿಲ್ಲಾಡಳಿತ ಪತ್ತೆ ಕಾರ್ಯ ನಡೆಸಿದೆ. ಈ ಮಹಿಳೆಗೆ ಸೋಂಕಿನ ಕುರಿತು ಸರ್ಕಾರ ಹೆಲ್ತ್ ಬುಲೆಟಿನ್ ನಲ್ಲಿ ಇಂದು ಘೋಷಣೆ ಮಾಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.