Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು
Team Udayavani, Oct 30, 2024, 12:30 PM IST
ಕೊಪ್ಪಳ: ನಗರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಖಾನಾವಳಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಮೃತಪಟ್ಟಿದ್ದು ಇಬ್ಬರಿಗೆ ಗಾಯವಾದ ಘಟನೆ ಅ.30ರ ಬುಧವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಯಲ್ಲಪ್ಪ ಕಲ್ಲನ್ನವರ್(24) ಎಂದು ಗುರುತಿಸಲಾಗಿದೆ.
ಈತನು ಕೊಪ್ಪಳದ ನ್ಯೂ ಮಾಲತೇಶ ಖಾನಾವಳಿಯಲ್ಲಿ ಕೆಲಸ ಮಾಡುತ್ತಿದ್ದನು.
ಹೋಟಲ್ ಮುಂದೆಯಿರುವ ವಿದ್ಯುತ್ ತಂತಿಯಿಂದ ವಿದ್ಯುತ್ ಸ್ಪರ್ಶವಾಗಿ ಈತ ಮೃತಪಟ್ಟಿದ್ದು, ಮಹಾಂತೇಶ ಹಾಗೂ ದೇವರಾಜ ಎಂಬವರಿಗೆ ಗಾಯವಾಗಿವೆ. ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ.
ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತೋರಿಸಿ ರೆಡ್ಡಿ ಮತ್ತು ಶ್ರೀರಾಮುಲು ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ: ಸಚಿವ ಜಮೀರ್
ಪದ್ಮಶ್ರೀ ಪ್ರಶಸ್ತಿಗೆ ಬಾಜನರಾದ ಭೀಮಮ್ಮ ಶಿಳ್ಳಿಕ್ಯಾತರವರಿಗೆ ಜಿಲ್ಲಾಡಳಿತದಿಂದ ಸನ್ಮಾನ
Koppala: ಕಲೆಯನ್ನೇ ಉಸಿರನ್ನಾಗಿಸಿದ ಭೀಮಮ್ಮಗೆ ‘ಪದ್ಮಶ್ರೀ’ ಪ್ರಶಸ್ತಿ ಗೌರವ
ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮ ಗೆ ಹೋಲಿಸಿದ್ರೆ ತಪ್ಪೇನು…?: ಶಿವರಾಜ್ ತಂಗಡಗಿ
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
MUST WATCH
ಹೊಸ ಸೇರ್ಪಡೆ
BJP: ರಾಜ್ಯಾಧ್ಯಕ್ಷ ಚುನಾವಣೆ ಸ್ಪರ್ಧೆಗೆ ನಾನೂ ಸಿದ್ಧ: ಬಿ.ವೈ.ವಿಜಯೇಂದ್ರ ತಿರುಗೇಟು
Kotekar Robbery Case: ದರೋಡೆ ಯೋಜನೆಯ ಹಿಂದೆ ಒಬ್ಬನಲ್ಲ; ಇಬ್ಬರು ಸೂತ್ರಧಾರರು?
Horoscope: ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ
India-China: ಮಾನಸ ಸರೋವರ ಯಾತ್ರೆ ಪುನಾರಂಭಕ್ಕೆ ಭಾರತ-ಚೀನಾ ಸಮ್ಮತಿ
Ullala: ಬಿದ್ದು ಸಿಕ್ಕಿದ್ದ 2.5 ಲ.ರೂ. ಮೌಲ್ಯದ ಚಿನ್ನಾಭರಣ ಮರಳಿಸಿದ ಯುವಕ!