Road Mishap: ಪಾದಯಾತ್ರಿಕರ ಮೇಲೆ ಹರಿದ ಲಾರಿ… ಓರ್ವ ಮೃತ್ಯು, ಇನ್ನೋರ್ವ ಗಂಭೀರ
Team Udayavani, May 31, 2024, 10:32 AM IST
ಕೊಪ್ಪಳ: ತಾಲೂಕಿನ ಹುಲಿಗೆಮ್ಮ ದೇವಿ ಜಾತ್ರೆ ಪ್ರಯುಕ್ತ ಪಾದಯಾತ್ರೆ ಹೊರಟಿದ್ದ ಯಾತ್ರಿಕನ ಮೇಲೆ ಶುಕ್ರವಾರ ಬೆಳಗ್ಗೆ ಲಾರಿಯೊಂದು ಹರಿದ ಪರಿಣಾಮ ಯಾತ್ರಿಕ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಕೆರಹಳ್ಳಿ ಮೇಲ್ಸೇತುವೆ ಬಳಿ ನಡೆದಿದೆ.
ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ರಕ್ಕಸಗಿ ಗ್ರಾಮದ ನಿವಾಸಿ ಯಮನೂರಪ್ಪ ಸಣ್ಣಮನಿ (34) ಮೃತ ವ್ಯಕ್ತಿ. ಗಾಯಾಳು ಮಹಾಂತೇಶ ಎನ್ನುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹುಲಿಗೆಮ್ಮ ದೇವಿ ಜಾತ್ರೆ ಹಿನ್ನೆಲೆಯಲ್ಲಿ ಹುಲಿಗೆಮ್ಮ ದೇವಸ್ಥಾನಕ್ಕೆ ಗ್ರಾಮದಿಂದ ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ಮೂಲಕ ಆಗಮಿಸುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಭಕ್ತಾಧಿಗಳ ಮೇಲೆ ಹರಿದಿದೆ.
ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: Birthday: ರಸ್ತೆಯನ್ನೇ ಬ್ಲಾಕ್ ಮಾಡಿ ಹುಟ್ಟುಹಬ್ಬ ಆಚರಿಸಿದ ಪುಂಡರು… ವಿಡಿಯೋ ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.