Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ
Team Udayavani, Sep 7, 2024, 1:02 PM IST
ಕೊಪ್ಪಳ: ಗಣೇಶ ಚತುರ್ಥಿಯಂದು ಪೂಜಿಸಲು ಟ್ರ್ಯಾಕ್ಟರ್ ಮೂಲಕ ಗಣೇಶನ ವಿಗ್ರಹವನ್ನು ತರುತ್ತಿದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಗಣೇಶನ ವಿಗ್ರಹಕ್ಕೆ ಹಾನಿಯಾದ ಘಟನೆ ಕೊಪ್ಪಳ ತಾಲೂಕಿನ ಕೋಳೂರು ಕ್ರಾಸ್ ಬಳಿ ಶನಿವಾರ ನಡೆದಿದೆ.
ಮಸಬಹಂಚಿನಾಳ ಗ್ರಾಮದಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಲು ಕೊಪ್ಪಳದಿಂದ ಗಣೇಶನ ಮೂರ್ತಿಯನ್ನು ಟ್ರ್ಯಾಕ್ಟರ್ ನಲ್ಲಿ ತೆಗೆದುಕೊಂಡು ಹೋಗಲಾಗುತ್ತಿತ್ತು ಈ ವೇಳೆ ಕೋಳೂರು ಕ್ರಾಸ್ ಬಳಿ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದಿದೆ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದೆ ಈ ವೇಳೆ ಟ್ರ್ಯಾಕ್ಟರ್ ನಲ್ಲಿದ್ದ ಗಣೇಶನ ಮೂರ್ತಿಗೆ ಹಾನಿಯಾಗಿದೆ.
ಇದನ್ನೂ ಓದಿ: Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Film Industry: ಕನ್ನಡ ಚಿತ್ರರಂಗದ ನಟಿಯರ ರಕ್ಷಣೆಗೆ ಪಾಶ್ ಸಮಿತಿ: ನಾಗಲಕ್ಷ್ಮಿ ಚೌಧರಿ
B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
Nagamangala Riot: ಗಲಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಅನುಮಾನವಿದೆ: ಆರ್.ಅಶೋಕ್
H D Kumaraswamy; ಮಾನವ ಸರಪಳಿಯಿಂದ ಪ್ರಜಾಪ್ರಭುತ್ವವನ್ನು ಕಾಪಾಡಬಹುದೇ?
Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.