![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 7, 2021, 9:46 AM IST
ಕೊಪ್ಪಳ: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ ಕೊಪ್ಪಳದಲ್ಲೂ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಆದರೆ ಸಾರಿಗೆ ಘಟಕದಲ್ಲಿ ಟ್ಯಾಕ್ಸಿಗಳ ಓಡಾಟ ನಿರಾಂತಕವಾಗಿ ನಡೆದಿದೆ.
ಜಿಲ್ಲೆಯ ವಿವಿಧ ಸಾರಿಗೆ ಘಟಕದಲ್ಲೂ ನೌಕರರು ಮುಷ್ಕರಕ್ಕೆ ಬೆಂಬಲ ಸೂಚಿಸಿ ಕರ್ತವ್ಯ ದಿಂದ ದೂರ ಉಳಿದಿದ್ದಾರೆ. ಆದರೆ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸಾರಿಗೆ ಘಟಕದ ಅಧಿಕಾರಿಗಳು ಖಾಸಗಿ ವಾಹನಗಳ ನೆರವು ಪಡೆದಿದ್ದಾರೆ.
ಇದನ್ನೂ ಓದಿ:ಕರಾವಳಿಗೆ ತಟ್ಟದ ಬಸ್ ಬಂದ್ ಬಿಸಿ: ಮಂಗಳೂರು KSRTC ಬಸ್ ನಿಲ್ದಾಣದೊಳಗೆ ಬಂದ ಖಾಸಗಿ ಬಸ್ ಗಳು
ಟ್ಯಾಕ್ಸಿಗಳು, ಮಿನಿ ಬಸ್ ಗಳು ದೂರದ ಊರು ಹಾಗೂ ಗ್ರಾಮೀಣ ಭಾಗಗಳಿಗೆ ಓಡಾಟ ಶುರು ಮಾಡಿವೆ. ಬೆಳಗ್ಗೆ ನಾಲ್ಕು ಸಾರಿಗೆ ಬಸ್ ಗಳು ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣದಿಂದ ಎಸ್ಕಾರ್ಟ್ ಮೂಲಕ ವಿವಿಧ ಪಟ್ಟಣಗಳಿಗೆ ತೆರಳಿವೆ.
ಇದನ್ನೂ ಓದಿ: ಮುಷ್ಕರದ ಮಧ್ಯೆಯೂ ಬಸ್ ಬಂತು: ಕರ್ತವ್ಯ ಪ್ರಜ್ಞೆ ಮೆರೆದ ಹೊಸಪೇಟೆ ಡಿಪೋ ನೌಕರರು
ಪೊಲೀಸ್ ಪಡೆಯು ಬಸ್ ನಿಲ್ದಾದಲ್ಲಿಯೇ ಠಿಕಾಣಿ ಹೂಡಿ ಸಂಚಾರಕ್ಕೆ ಯಾವ ಅಡೆತಡೆ ಬಾರದಂತೆ ನಿಗಾ ವಹಿಸಿದ್ದಾರೆ. ಅಧಿಕಾರಿ ವರ್ಗವೂ ಹೆಚ್ಚಿನ ನಿಗಾ ವಹಿಸಿವೆ. ಬಸ್ ನಿಲ್ದಾಣದ ಸುತ್ತ ಸಿಆರ್ಪಿಸಿ 144ಕಲಂ ನಡಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಆದರೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ತಯಾರಿಯಲ್ಲಿದ್ದಾರೆ.
ಇದನ್ನೂ ಓದಿ: ಕೋವಿಡ್ ಆರ್ಥಿಕ ಸಂಕಷ್ಟದಿಂದ ತಪ್ಪಿಸಲು 30 ಲಕ್ಷ ರೈತರಿಗೆ ಸಾಲ ಭಾಗ್ಯ
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.