ಕುಷ್ಟಗಿ: ಶಾಸಕ ಬಯ್ಯಾಪೂರರಿಗೆ ಟಿಕೆಟ್ ತಪ್ಪಿಸಲು ಸಜ್ಜಾದ ಭಿನ್ನರ ಗುಂಪು

Team Udayavani, Nov 9, 2022, 9:48 PM IST

1-sdasdad

ಕುಷ್ಟಗಿ: ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರಿಗೆ ಈ ಬಾರಿ ಟಿಕೆಟ್ ತಪ್ಪಿಸಲು ಪಕ್ಷದ ಭಿನ್ನರ ಗುಂಪು ಸಜ್ಜಾಗಿದೆ.

ಕುಷ್ಟಗಿ ವಿಧಾನಸಭಾ ಕ್ಷೇತ್ರ ಸತತವಾಗಿ ಗೆದ್ದಿರುವ ಉದಾಹರಣೆ ಇಲ್ಲ. ಒಮ್ಮೆ ಗೆಲ್ಲಿಸಿ, ಮತ್ತೊಮ್ಮೆ ಸೋಲುಣಿಸಿದ ಕ್ಷೇತ್ರ ಎನ್ನುವುದು ಜಗಜ್ಜಾಹೀರಾಗಿದೆ. ಬದಲಾದ ಈ ಪರಿಸ್ಥಿತಿಯಲ್ಲಿ ಈ ಬಾರಿ ಮತ್ತೆ ಕಾಂಗ್ರೆಸ್ ಟಿಕೆಟ್ ನೀಡಿದರೆ ಸೋಲು ಖಚಿತ, ಹೀಗಾಗಿ ಬೇರೊಬ್ಬರಿಗೆ ಅವಕಾಶ ಕಲ್ಪಿಸಬೇಕೆಂದು ಅದೇ ಪಕ್ಷದ ಭಿನ್ನರ ಪಡೆ ಸಜ್ಜಾಗಿದ್ದು,ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಮನವಿ ಸಲ್ಲಿಸಲು ಇಲ್ಲಿಂದ ನಿಯೋಗ ಹೋಗಿದೆ ಎನ್ನಲಾಗುತ್ತಿದೆ.

ಈ ನಿಯೋಗದಲ್ಲಿ ಕಾಂಗ್ರೆಸ್ ಪಕ್ಷದ ಪರಶುರಾಮ ನಾಗರಾಳ, ಅಶೋಕ ಬಳೂಟಗಿ(ಕುಷ್ಟಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಹೋದರ), ಪುರಸಭೆ ಸದಸ್ಯ ವಸಂತ ಮೇಲಿನಮನಿ, ಯಲ್ಲಪ್ಪ ಗದ್ದಿ, ಹನುಮಂತಪ್ಪ ಚೌಡಕಿ, ವೀರೇಶ ಬಂಗಾರಶೆಟ್ಟರ್,ಶಂಕ್ರಯ್ಯ ಕಂಪಾಪೂರಮಠ ಮತ್ತಿತರಿರುವ ಫೋಟೋ ಇದೀಗ ವೈರಲ್ ಆಗಿದೆ.

ಈ ಭಿನ್ನಮತೀಯ ಗುಂಪು ಶಾಸಕ ಬಯ್ಯಾಪೂರ ವಿರುದ್ದ ಅಸಮಾಧಾನಗೊಂಡಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಈ‌ ಬೆಳವಣಿಗೆ ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಅನಿರೀಕ್ಷಿತ ಬೆಳವಣಿಗೆಯಾಗಿದ್ದು ಮುಂದೆ ಯಾವೆಲ್ಲಾ ರಾಜಕೀಯ ಬೆಳವಣಿಗೆಗಳು ನಡೆಯುತ್ತವೆ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

Koppal; ಪ್ರಚೋದನಕಾರಿ ಹೇಳಿಕೆ ಕೊಟ್ಟರೆ ಸಹಿಸಲ್ಲ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

ಕೊಪ್ಪಳ: ಅದಾಲತ್‌ನಲ್ಲಿ ಒಂದಾದ 14 ಜೋಡಿ ಇತ್ಯರ್ಥವಾದ 35,721 ಪ್ರಕರಣಗಳು

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

Koppala: ಮುನಿರತ್ನ ವಿಚಾರದಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಶಿವರಾಜ ತಂಗಡಗಿ

ಗಂಗಾವತಿ: ಮೀಸಲು ಅರಣ್ಯದಲ್ಲಿ ಅವ್ಯಾಹತ ಮರಳು ದಂಧೆ – ಹದಗೆಟ್ಟ ರಸ್ತೆ

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

Darshan, ಸುದೀಪ್‌ ಹಾಡಿಗಾಗಿ ವಾಗ್ವಾದ, ಗಣೇಶ ಮೂರ್ತಿ ವಿಸರ್ಜನೆ ಮೊಟಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.