ವೈದ್ಯರಿಗೆ ಸೋಂಕು; ಕುಷ್ಟಗಿ ಲಿಯೋ ಕಾಲೋನಿ ಲಾಕ್
Team Udayavani, Jun 27, 2020, 4:47 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕುಷ್ಟಗಿ: ತಾವರಗೇರಾ ಆಸ್ಪತ್ರೆ ಸಿಬ್ಬಂದಿಗೆ ಕೋವಿಡ್ ಸೋಂಕು ದೃಢವಾಗಿದ್ದು, ಕುಷ್ಟಗಿಯ ಲಿಯೋ ಕಾಲೋನಿಯನ್ನು ಸೀಲ್ಡೌನ್ ಮಾಡಲಾಗಿದೆ.
ತಾವರಗೇರಾ ಸಮುದಾಯ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆಯಲ್ಲಿರುವ ಈ ವೈದ್ಯ, ಕುಷ್ಟಗಿ ಪಟ್ಟಣದ 1ನೇ ವಾರ್ಡ್ ವ್ಯಾಪ್ತಿಯ ಲಿಯೋ ಕಾಲೋನಿಯ ನಿವಾಸಿಯಾಗಿದ್ದಾರೆ. ವೈದ್ಯರಿಗೆ ಕೋವಿಡ್ ಸೋಂಕು ದೃಢವಾಗುತ್ತಿದ್ದಂತೆ ಪುರಸಭೆ ಮುಖ್ಯಾಧಿಕಾರಿ ಅಶೋಕ ಪಾಟೀಲ ನೇತೃತ್ವದಲ್ಲಿ ವೈದ್ಯನ ಮನೆ ಸಂಪರ್ಕಿಸುವ ರಸ್ತೆ ಹಾಗೂ ಲಿಯೋ ಕಾಲೋನಿ ಪ್ರವೇಶದ ಮಾರ್ಗಗಳನ್ನು ಸೀಲ್ಡೌನ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಲಿಯೋ ನಗರದ 100 ಮೀಟರ್ ವ್ಯಾಪ್ತಿಯನ್ನು ಕಂಟೇನ್ಮೆಂಟ್ ಝೋನ್ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.