Kushtagi: ತೆಂಗಿನ ಸಸಿಗಳ ನಡುವೆ ಗಾಂಜಾ ಬೆಳೆದವನ ಬಂಧನ
Team Udayavani, Sep 23, 2023, 9:37 PM IST
ಕುಷ್ಟಗಿ: ತಾಲೂಕಿನ ಕಳಮಳ್ಳಿ ತಾಂಡದಲ್ಲಿ ತೆಂಗಿನ ಸಸಿಗಳ ಜೊತೆಗೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಮ್ಯಾದರಡೊಕ್ಕಿ ರಾಮಪ್ಪ ದೇವಪ್ಪ ರಾಠೋಡ್ ಎಂಬಾತನಾಗಿದ್ದಾನೆ. ತೆಂಗಿನ ಸಸಿಗಳ ಜೊತೆಯಲ್ಲಿ 5 ಹಸಿ ಗಂಜಾ ಗಿಡಗಳನ್ನು ಬೆಳೆಸಿ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಕುಷ್ಟಗಿ ಪೊಲೀಸರು ವಶಕ್ಕೆ ತೆಗೆದುಕೊಂಡರು.ಬಂಧಿತನಿಂದ 9 ಕೆ.ಜಿ.800 ಗ್ರಾಂ ಹಸಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗೆಜೆಟೆಡ್ ಅಧಿಕಾರಿಗಳ ಸಮಕ್ಷಮದಲ್ಲಿ ಪಂಚನಾಮೆ ನಡೆಸಿ, ಇದರ ಅಂದಾಜು ಮೌಲ್ಯ 18,500 ರೂ. ಆಗಿದೆ. ಪ್ರಕರಣ ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.